Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ರಾಜ್ಯದಲ್ಲಿ ಹೆಸರಿಗೆ ಮಾತ್ರ ಸರ್ಕಾರ ಇದೆ- ಸಚಿವ ಪ್ರಹ್ಲಾದ್ ಜೋಶಿ ಕಿಡಿ

ರಾಜ್ಯದಲ್ಲಿ ಹೆಸರಿಗೆ ಮಾತ್ರ ಸರ್ಕಾರ ಇದೆ- ಸಚಿವ ಪ್ರಹ್ಲಾದ್ ಜೋಶಿ ಕಿಡಿ
ಹುಬ್ಬಳ್ಳಿ , ಶನಿವಾರ, 22 ಜೂನ್ 2019 (10:22 IST)
ಹುಬ್ಬಳ್ಳಿ : ರಾಜ್ಯದಲ್ಲಿ ಹೆಸರಿಗೆ ಮಾತ್ರ ಸರ್ಕಾರ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮೈತ್ರಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.




ಜೆಡಿಎಸ್-ಕಾಂಗ್ರೆಸ್ ಪರಸ್ಪರ ಕಾಲೆಳೆಯುವುದರಲ್ಲಿ ಪೈಪೋಟಿ ನಡೆಸುತ್ತಿದೆ. ಮೈತ್ರಿ ಸರ್ಕಾರ ಬೇಗ ಬಿದ್ದು ಹೋದರೆ ಒಳ್ಳೆಯದು. ಸರ್ಕಾರ ಬಿದ್ದುಹೋಗಬಹುದೆಂಬ ಅರ್ಥದಲ್ಲಿ ದೇವೇಗೌಡರು ಹೇಳಿದ್ದಾರೆ. ಸರ್ಕಾರ ಬಿದ್ದು ಹೋದ್ರೆ ಬಿಜೆಪಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.


ಸಿದ್ದರಾಮಯ್ಯ – ದೇವೇಗೌಡ ಪರಸ್ಪರ ಕಾಲೆಳೆಯುವುದರಲ್ಲಿ ನಿರತರಾಗಿದ್ದಾರೆ. ರಾಜ್ಯದ ಜನರ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ದೋಸ್ತಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಳೆಯ ಹಿನ್ನಲೆ; ತಮ್ಮ 2ನೇ ದಿನದ ಗ್ರಾಮವಾಸ್ತವ್ಯ ಮುಂದೂಡಿದ ಸಿಎಂ