Webdunia - Bharat's app for daily news and videos

Install App

2 ವರ್ಷದ ಬಳಿಕ ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಒಪ್ಪಂದವಾಗಿಲ್ಲ: ಡಿಕೆಶಿಗೆ ಕೌಂಟರ್ ಕೊಟ್ಟ ಎಂಬಿ ಪಾಟೀಲ್‌

Sampriya
ಶುಕ್ರವಾರ, 10 ಜನವರಿ 2025 (16:00 IST)
Photo Courtesy X
ಹೊಸಪೇಟೆ (ವಿಜಯನಗರ): ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎನ್ನುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಬೇಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಕೌಂಟರ್ ನೀಡಿದ್ದಾರೆ.

ಇಲ್ಲಿ ಶುಕ್ರವಾರ ಸಿರಸಂಗಿ ಲಿಂಗರಾಜ ದೇಸಾಯಿ ಅವರ 164ನೇ ಜಯಂತ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಎರಡೂವರೆ ವರ್ಷದ ಬಳಿಕ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ಬಗ್ಗೆ ಯಾವ ಒಪ್ಪಂದ ಆಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ, ಪೂರ್ತಿ ಅವಧಿಗೆ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ. ಸದ್ಯ ಸಿಎಂ ಕುರ್ಚಿ ಖಾಲಿಯಿಲ್ಲ ಎಂದರು.

ಡಿನ್ನರ್ ಪಾರ್ಟಿ ಮಾಡುವುದರಲ್ಲಿ ತಪ್ಪೇನಿಲ್ಲ, ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದರು.

ಕನ್ನಡ ವಿವಿ ನೆಲ ಸಂರಕ್ಷಣೆಗೆ ಬದ್ಧ: ಹಂಪಿ ಕನ್ನಡ ವಿಶ್ವವಿದ್ಯಾಲಯ ಸಮೀಪ ನಿರ್ಮಾಣವಾಗಲಿರುವ ರೆಸಾರ್ಟ್ ಒಂದಕ್ಕಾಗಿ ವಿಶ್ವವಿದ್ಯಾಲಯಕ್ಕೆ ಒಳಪಟ್ಟ ಸ್ಥಳ ಕಬಳಿಸಲು ಅವಕಾಶ ನೀಡುವುದಿಲ್ಲ, ಕೆಐಎಡಿಬಿ ಈ ನಿಟ್ಟಿನಲ್ಲಿ ನೋಟಿಸ್ ನೀಡಿದ್ದರೂ ವಿಶ್ವವಿದ್ಯಾಲಯಕ್ಕೆ ಸೇರಿದ ಸ್ಥಳಕ್ಕೆ ಚ್ಯುತಿ ಬರಲು ಬಿಡುವುದಿಲ್ಲ ಎಂದು ಭರವಸೆ ನೀಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka:ವೈದ್ಯಕೀಯ ಕೋರ್ಸ್ ಕಲಿಯುವವರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ

Donald Trump: ಭಾರತ ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನವನಲ್ಲ ಎಂದ ಟ್ರಂಪ್

India Pakistan: ಶಾಂತಿ ಮಾತುಕತೆ ಮಾಡೋಣ ಬನ್ನಿ: ಭಾರತದ ಎದುರು ಅಂಗಲಾಚುತ್ತಿರುವ ಪಾಕಿಸ್ತಾನ

Karnataka Weather: ಇಂದಿನಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಮುಂದಿನ ಸುದ್ದಿ
Show comments