Select Your Language

Notifications

webdunia
webdunia
webdunia
webdunia

ಒವೈಸಿಯೊಂದಿಗೆ ಒಳ, ಹೊರ ಯಾವ ಒಪ್ಪಂದವೂ ಇಲ್ಲ– ಯಡಿಯೂರಪ್ಪ

ಯಡಿಯೂರಪ್ಪ
ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ ಜೊತೆ ಒಳ ಒಪ್ಪಂದವೂ ಇಲ್ಲ, ಹೊರ ಒಪ್ಪಂದವೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಒವೈಸಿ ಜೊತೆಗೆ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಕಾಂಗ್ರೆಸ್‌ ಮಾಡಿರುವ ಆರೋಪಕ್ಕೆ ಯಡಿಯೂರಪ್ಪ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
 
ಮಾಯಕೊಂಡ ವಿಧಾನಸಭಾ ಕ್ಷೇತ್ರದ ಅಣಜಿಯಲ್ಲಿ ಬಿಜೆಪಿಯ ಎಸ್ಸಿ ಮೋರ್ಚಾ ಹಮ್ಮಿಕೊಂಡಿದ್ದ ಹರಿಜನ ಸಮಾವೇಶಕ್ಕೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಪರ ಪ್ರಚಾರಕ್ಕೆ ಮೆಗಸ್ಟಾರ್ ಚಿರಂಜೀವಿ?