ರಾಜ್ಯದಲ್ಲಿ ಶಾಲೆಗಳ ಬಂದ್ ಇಲ್ಲ

Webdunia
ಗುರುವಾರ, 13 ಜನವರಿ 2022 (07:19 IST)
ಮಕ್ಕಳು ಶೈಕ್ಷಣಿಕವಾಗಿ ಈಗಾಗಲೇ ಸಾಕಷ್ಟು ಕಳೆದುಕೊಂಡಿದ್ದಾರೆ. ಮತ್ತಷ್ಟು ಕಳೆದುಕೊಳ್ಳುವುದು ಬೇಡ.
 
ಆನ್ಲೈನ್ ಕ್ಲಾಸ್ಗಳು ಭೌತಿಕ ತರಗತಿಗಳಷ್ಟು ಪರಿಣಾಮಕಾರಿಯಾಗಿರುವುದಿಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಅದರಲ್ಲೂ ಗ್ರಾಮಾಂತರ ಪ್ರದೇಶಗಳ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಓದು, ಬರಹ ಕಳೆದುಕೊಂಡು ಹಿಂದುಳಿದಿದ್ದಾರೆ. ಹೀಗಾಗಿ ಭೌತಿಕ ತರಗತಿಗಳನ್ನು ನಿಲ್ಲಿಸುವ ಆತುರದ ನಿರ್ಧಾರ ತೆಗೆದುಕೊಳ್ಳುವುದು ಬೇಡ ಎಂದು ಹೇಳಿದರು.

ಶಾಲೆ, ಪಿಯು ಕಾಲೇಜುಗಳಲ್ಲಿ ಒಂದೇ ಒಂದು ಪಾಸಿಟಿವ್ ಪ್ರಕರಣ ಬಂದರೂ ಎಲ್ಲ ಮಕ್ಕಳಿಗೆ ಪರೀಕ್ಷೆ ಮಾಡಿಸಬೇಕು. ಮಕ್ಕಳಿಗೆ ಅಗತ್ಯ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು. ಶಾಲೆಯನ್ನು ಸ್ವಚ್ಛಗೊಳಿಸಿ ನಿಯಮದಂತೆ ಭೌತಿಕ ತರಗತಿಗಳಿಗೆ ರಜೆ ಘೋಷಿಸಬೇಕು.

ಮಕ್ಕಳು ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಹೆಚ್ಚಿನ ಗಮನ ಹರಿಸಬೇಕು’ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments