ಕರ್ನಾಟಕದಲ್ಲಿ ಸಿಎಂ ಬದಲಾವಣೆಯ ಪ್ರ ಶ್ನೆಯೇ ಇಲ್ಲ

Webdunia
ಮಂಗಳವಾರ, 3 ಮೇ 2022 (19:04 IST)
ಕರ್ನಾಟಕದಲ್ಲಿ ಸಿಎಂ ಬದಲಾವಣೆಯ ಪ್ರ ಶ್ನೆಯೇ ಇಲ್ಲ..ಯಾರೂ ಮುಖ್ಯಮಂತ್ರಿಯಾಗುವ ಕನಸು ಕಾಣಬೇಡಿ ಎಂದು ಬೆಂಗಳೂರಿನಲ್ಲಿ ಸಚಿವ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ..ಅಮಿತ್ ಶಾ ಬಂದಿದ್ದಾರೆ ಎಂದರೆ ಗೆಲುವು ನಮ್ಮದೇ.. ಕಾಂಗ್ರೆಸ್ ತಿಪ್ಪರಲಾಗ ಹಾಕಿದರೂ ಗೆಲುವು ನಮ್ಮದೇ. ಬಸವರಾಜ ಹೊರಟ್ಟಿ ಬಿಜೆಪಿ ಸೇರಿರುವುದು ಒಳ್ಳೆಯ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು. ಸಿಎಂ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ..ಬೊಮ್ಮಾಯಿಗೆ ಕೇಂದ್ರದ ಸಂಪೂರ್ಣ ಸಹಕಾರ ಇದೆ. ಸಿಎಂ ಬದಲಾವಣೆ ಬಗ್ಗೆ ಯಾರೂ ಹಗಲು ಕನಸು ಕಾಣಬೇಡಿ..ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸ್ತೇವೆ ಎಂದು ಹೇಳಿಕೆ ನೀಡುವ ಮೂಲಕ ಆರ್. ಅಶೋಕ್, ಸಿಎಂ ಬದಲಾವಣೆ ಎನ್ನುವವರಿಗೆ ತಿರುಗೇಟು ನೀಡಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ಸಿಹಿಸುದ್ದಿ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments