ಲಾಕ್ ಡೌನ್ ಇರೋದೇ ಇಲ್ಲ ಎಂದ ಸಚಿವ

Webdunia
ಮಂಗಳವಾರ, 21 ಜುಲೈ 2020 (18:33 IST)
ಈ ಜಿಲ್ಲೆಯಲ್ಲಿ ಇನ್ಮುಂದೆ ಲಾಕ್ ಡೌನ್ ಇರಲ್ಲ. ಹೀಗಂತ ಸಚಿವರೊಬ್ಬರು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿಕೆ ನೀಡಿದ್ದು, ಜುಲೈ 24 ರ ಬಳಿಕ ಧಾರವಾಡ ಜಿಲ್ಲೆಯಲ್ಲಿ ಲಾಕ್ ಡೌನ್ ಇರಲ್ಲ ಎಂದಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಚಿವ ಸಂಪುಟದಲ್ಲಿ ಸಿಎಂ ಜೊತೆ ಚರ್ಚೆ ಮಾಡುವೆ. ಲಾಕ್ ಡೌನ್ ವಿಸ್ತರಣೆಯೇ ಪರಿಹಾರ ಅಲ್ಲ. ಹೀಗಾಗಿ 25 ರ ನಂತರ ಲಾಕ್ ಡೌನ್ ವಿಸ್ತರಣೆ ಬಹುತೇಕ ಡೌಟ್ ಎಂದಿದ್ದಾರೆ.

ಆದರೂ ಡಿಸಿ. ವೈದ್ಯರು, ತಜ್ಞರ ಜೊತೆ ಇನ್ನೊಮ್ಮೆ ಚರ್ಚೆ ಮಾಡಿ  ಎರಡು ದಿನಗಳಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video, ಜೈಪುರದಲ್ಲಿ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ ಬಿತ್ತು ಏಟು, ಏನಿದು ಘಟನೆ

ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತಮಿಳು ಸಿಎಂ ವಿಜಯ್ ಭೇಟಿ ಬೆನ್ನಲ್ಲೇ ಅನಂತ್ ಅಂಬಾನಿ ಭೇಟಿ, ವಿಶೇಷ ಪೂಜೆ

ನೋಂದಣಿ, ಹಣಕಾಸು ವಹಿವಾಟು ಬಗ್ಗೆ ಸ್ಪಷ್ಟನೆ ಕೇಳಿ ಭಾಗವತ್‌ಗೆ ಪ್ರಶ್ನೆ ಮುಂದಿಟ್ಟ ಪ್ರಿಯಾಂಕ್ ಖರ್ಗೆ

Video, ತಾನೊಬ್ಬ ನಟಿಯಾಗಿದ್ದರು ರಶ್ಮಿಕಾ ಮಂದಣ್ಣಳನ್ನು ಕೃತಿ ಎಷ್ಟು ಕೇರ್ ಮಾಡಿದ್ರು ನೋಡಿ

ಬೇಕಲ್ ಬೀಚ್‌ನಲ್ಲಿ ಮಸ್ತಿ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು, ಇನ್ನಿಬ್ಬರ ರಕ್ಷಣೆ

ಮುಂದಿನ ಸುದ್ದಿ
Show comments