ಸವದಿಗೆ ಡಿಸಿಎಂ ಸ್ಥಾನ ನೀಡಿದ್ದರ ಕುರಿತು ಮಾತನಾಡುವ ನೈತಿಕತೆ ಸಿದ್ದರಾಮಯ್ಯರಿಗಿಲ್ಲ- ಮಾಧುಸ್ವಾಮಿ ಕಿಡಿ

Webdunia
ಶನಿವಾರ, 7 ಸೆಪ್ಟಂಬರ್ 2019 (13:20 IST)
ತುಮಕೂರು : ಲಕ್ಷ್ಮಣ ಸವದಿಗೆ ಡಿಸಿಎಂ ಸ್ಥಾನ ಕೊಟ್ಟಿರುವುದನ್ನು ಟೀಕಿಸುತ್ತಿರುವ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿರುಗೇಟು ನೀಡಿದ್ದಾರೆ.



ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ವಿಡಿಯೋ ನೋಡಿದ್ದು ನೈತಿಕ ತಪ್ಪು, ಆ ತಪ್ಪಿಗೆ ತಕ್ಕ ಶಾಸ್ತಿಯಾಗಿದೆ. ಹಾಗಂತ ಅದು ದೇಶ ದ್ರೋಹದ ಕೆಲಸವಲ್ಲ. ಸಿದ್ದರಾಮಯ್ಯನವರು ಇದನ್ನೇ ಇಟ್ಟುಕೊಂಡು ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

 

‘ನಾವೆಲ್ಲಾ ದೇವಸ್ಥಾನ ಎಂದು ಭಾವಿಸುವ ವಿಧಾನಸೌಧದ ಪ್ರಮುಖ ದ್ವಾರದ ಬಾಗಿಲನ್ನು ಕಾಲಿನಿಂದ ಒದಿಯುವ ಮೂಲಕ ಸಿದ್ದರಾಮಯ್ಯನವರು ಪವಿತ್ರ ಸ್ಥಳಕ್ಕೆ ಅಪಚಾರ ಮಾಡಿರಲಿಲ್ಲವೇ ಅಂದಿನ ಪೊಲೀಸ್ ಆಯುಕ್ತರಾಗಿದ್ದ ಶಂಕರ್ ಬಿದರಿ ಅವರ ಕಾಲರ್‍ ಗೆ ಕೈ ಹಾಕಿ ದರ್ಪ ಮೆರೆದಿದ್ದರು. ಅಂಥವರು ಮುಖ್ಯಮಂತ್ರಿ ಆಗಲಿಲ್ಲವೇ. ಹೀಗಿರುವಾಗ ಸವದಿ ಅವರಿಗೆ ಡಿಸಿಎಂ ಸ್ಥಾನ ನೀಡಿದ್ದರ ಕುರಿತು ಮಾತನಾಡುವ ನೈತಿಕತೆ ಸಿದ್ದರಾಮಯ್ಯರಿಗಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿಂದು ಕರ್ನಾಟಕ ಸಚಿವ ಸಂಪುಟ ಬಿಸಿ ಬಿಸಿ ಚರ್ಚೆ: ರಾಹುಲ್ ಗಾಂಧಿ ಲಿಸ್ಟ್ ನಲ್ಲಿರುವ ಸಂಭಾವ್ಯರು ಇವರೇ

ಥ್ಯಾಂಕ್ಯೂ ದೇವ್ರೇ... ನಡು ರಸ್ತೆಯಲ್ಲಿ ನಿಂತು ರೈತ ಮಾಡಿದ ಕೆಲಸಕ್ಕೆ ನೆಟ್ಟಿಗರ ಸಲಾಂ Video

ಸಿಜೆಪಿ ಹೇಳಿದ ತಕ್ಷಣ ಕೇಂದ್ರ ಸರ್ಕಾರ ಪ್ರತಿಭಟನಾಕಾರರ ಮೇಲೆ ಕೇಸ್ ಹಿಂಪಡೆಯಬೇಕಾ: ಕಾನೂನು ಏನು ಹೇಳುತ್ತದೆ

ಆಗಸ್ಟ್ 1 ರಂದು ಪ್ರಧಾನಿ ಮೋದಿ ಮೈಸೂರಿಗೆ, ಇಲ್ಲಿದೆ ಕಾರಣ

Karnataka Weather: ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments