Daily Horoscope

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Webdunia
ಸೋಮವಾರ, 1 ಜನವರಿ 2024 (18:24 IST)
ಹೈಕಮಾಂಡ್​​​​ ಬುಲಾವ್​​​​ ಹಿನ್ನೆಲೆ ಜನವರಿ 4ರಂದು ದೆಹಲಿಗೆ ಸಿಎಂ ಹಾಗೂ ಡಿಸಿಎಂ ಪ್ರಯಾಣ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದಾರೆ, ಬೆಂಗಳೂರಿನಲ್ಲಿ ಮಾತನಾಡಿದ ಅವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನ ಕರೆದಿದ್ದಾರೆ, ಅವರು ದೆಹಲಿಗೆ ಹೋಗ್ತಾ ಇದ್ದಾರೆ, ಲೋಕಸಭಾ ಚುನಾವಣೆ ಪ್ರಿಪರೇಷನ್​ಗೆ ಹೋಗ್ತಿದ್ದಾರೆ, ನಾವು ನಮ್ಮ ಅಭಿಪ್ರಾಯ ಇವರಿಗೆ ಹೇಳಿದ್ದೇವೆ, ನಮಗೆ ಕರೆಯುವ ಅವಶ್ಯಕತೆ ಇಲ್ಲ ಎಂದರು.

ರಾಮಮಂದಿರ ಉದ್ಘಾಟನೆಗೆ ಅನ್ವಯ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಕೂಡ ಹಿಂದುಗಳೇ, ಬಿಜೆಪಿ ಅವರಷ್ಟೇ ಹಿಂದುಗಳಲ್ಲ, ರಾಮಮಂದಿರ ಉದ್ಘಾಟನೆಗೆ ಹೋಗಬೇಕೋ ಬೇಡವೋ ಅನ್ನೋದನ್ನ ಹೈಕಮಾಂಡ್ ತೀರ್ಮಾನ ಮಾಡಲಿದೆ. ರಾಮರಾಜ್ಯ ಅನ್ನೋದು ಎಲ್ಲರಿಗೂ ಇದೆ, ಬಿಜೆಪಿಗಷ್ಟೇ ಅಲ್ಲ. ಇಂಡಿಯಾ ಕೂಟ ರಾಮ ಮಂದಿರ ಉದ್ಘಾಟನೆಗೆ ಹೋಗಬಾರದು ಅನ್ನೋದರ ಬಗ್ಗೆ ದೆಹಲಿ ನಾಯಕರು ತೀರ್ಮಾನ ಮಾಡ್ತಾರೆ ಅಂತಾ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments