Publish Date: Fri, 03 Nov 2023 (18:46 IST)
Updated Date: Fri, 03 Nov 2023 (19:14 IST)
ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ, ನಮ್ಮಲ್ಲಿ ಅಸಮಾಧಾನ ಎಲ್ಲಿ ಇದೆ? ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ಮಾಡಲು ಆಗುತ್ತಿಲ್ಲ. ದೇಶದ, ರಾಜ್ಯದ ಇತಿಹಾಸದಲ್ಲಿ ಸರ್ಕಾರ ರಚನೆ ಆಗಿ ಐದು ತಿಂಗಳು ಕಳೆದ್ರು ವಿರೋಧ ಪಕ್ಷದ ನಾಯಕನನ್ನ ನೇಮಕ ಮಾಡುವ ಸಾಮರ್ಥ್ಯ ಇಲ್ಲ. ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ಅವರ ಹೇಳಿಕೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.