Select Your Language

Notifications

webdunia
webdunia
webdunia
webdunia

ಹೊಸ ಬಸ್ ಖರೀದಿಸಲು ಚಿಂತನೆ

ಹೊಸ ಬಸ್ ಖರೀದಿಸಲು ಚಿಂತನೆ
bangalore , ಬುಧವಾರ, 14 ಜೂನ್ 2023 (17:32 IST)
ಕರ್ನಾಟಕ ಸರ್ಕಾರವು ನಿನ್ನೆ ಶಕ್ತಿ ಯೋಜನೆಗೆ ಚಾಲನೆ ನೀಡಿತು. ಈ ಯೋಜನೆಯ ಅಡಿ ಮಹಿಳೆಯರು ರಾಜ್ಯ ಸಾರಿಗೆಯ ನಾಲ್ಕು ನಿಗಮದ KSRTC, BMTC, NWKSRTC, KKRTC ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದರಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆ ಮತ್ತು ಸುರಕ್ಷಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡಲು ಈ ವರ್ಷ 1,894 ಹೊಸ ಬಸ್‌ಗಳನ್ನು ಖರೀದಿಸಲು ಸಾರಿಗೆ ನಿಗಮ ಯೋಚಿಸಿವೆ. ಶಕ್ತಿ ಯೋಜನೆ ಅನುಷ್ಠಾನದ ನಂತರ, ಬೇಡಿಕೆಗೆ ಅನುಗುಣವಾಗಿ ಹೆಚ್ಚಿನ ಬಸ್‌ಗಳನ್ನು ಖರೀದಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಲಕಾಲಕ್ಕೆ ಮಾನ್ಸೂನ್ ಸೀಸನ್‌ಗೆ ಮೀಟಿಂಗ್ ಮಾಡ್ತೇವೆ- ತುಷಾರ್ ಗಿರಿನಾಥ್