Webdunia - Bharat's app for daily news and videos

Install App

ಮೂರನೇ ಅತ್ಯಾಚಾರ ಪ್ರಕರಣ: ಪ್ರಜ್ವಲ್‌ ಮತ್ತೇ 5 ದಿನ ಪೊಲೀಸ್ ಕಸ್ಟಡಿಗೆ

Sampriya
ಬುಧವಾರ, 19 ಜೂನ್ 2024 (18:42 IST)
ಬೆಂಗಳೂರು: ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಇದೀಗ ಮೂರನೇ ಅತ್ಯಾಚಾರ ಪ್ರಕರಣ ಸಂಬಂದ  ಎಸ್‍ಐಟಿ ಅಧಿಕಾರಿಗಳು ಮತ್ತೆ 5 ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ಎರಡು ರೇಪ್ ಕೇಸ್ ಸಂಬಂಧ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿತ್ತು. ಇದೀಗ ಎಸ್‍ಐಟಿ  ಮೂರನೇ ಪ್ರಕರಣದಲ್ಲಿ ಪ್ರಜ್ವಲ್‌ರನ್ನು ಕಸ್ಟಡಿಗೆ ಪಡೆದುಕೊಂಡಿದೆ. ಜಿಲ್ಲಾ ಪಂಚಾಯತ್ ಸದಸ್ಯೆ ನೀಡಿದ ದೂರಿನಲ್ಲಿ ವಶಕ್ಕೆ ಪಡೆಯಲಾಗಿದೆ.

ನಿನ್ನೆಯಷ್ಟೆ 2ನೇ ಕೇಸ್‍ನಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 42ನೇ ಎಸಿಎಂಎಂ ಕೋರ್ಟ್‍ನ ನ್ಯಾ ಸಂತೋಷ್ ಗಜಾನನ ಭಟ್ ಆದೇಶಿಸಿದ್ದರು. ಅದರಂತೆ ಪ್ರಜ್ವಲ್‍ರನ್ನು ಜೈಲಿಗೆ ಕಳಿಸಲಾಗಿತ್ತು. ಜಾಮೀನು ಕೋರಿ ಪ್ರಜ್ವಲ್ ಅರ್ಜಿ ಸಲ್ಲಿಸಿದ್ದು ಜೂನ್ 24ಕ್ಕೆ ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ. ಈ ಮಧ್ಯೆ ಇಂದು ಎಸ್‍ಐಟಿ ಪ್ರಜ್ವಲ್ ವಿರುದ್ಧದ 3ನೇ ಅತ್ಯಾಚಾರ ಕೇಸ್‍ನಲ್ಲಿ ಕಸ್ಟಡಿಗೆ ಪಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments