Daily Horoscope
✕

ಬೀದರ್ ನಲ್ಲಿ ನಡೆದಿದೆ ಈ ವಿಸ್ಮಯಕಾರಿ ಘಟನೆ

Webdunia
ಗುರುವಾರ, 10 ಅಕ್ಟೋಬರ್ 2019 (11:47 IST)
ಬೀದರ್ : ಬೇವಿನ ಮರದಿಂದ ಹಾಲು ನಿರಂತರವಾಗಿ ಹರಿಯುತ್ತಿರುವ ವಿಸ್ಮಯಕಾರಿ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮದಕಟ್ಟಿ ಗ್ರಾಮದಲ್ಲಿ ನಡೆದಿದೆ.




ಗ್ರಾಮದ ಹೊಲವೊಂದರ ಬೇವಿನ ಮರದಿಂದ ಕಳೆದ ಒಂದು ವಾರದಿಂದ ಬಿಳಿ ಬಣ್ಣದ ಹಾಲಿನ ರೂಪದ ದ್ರವ ನಿರಂತರವಾಗಿ ಹೊರಗೆ ಬರುತ್ತಿದ್ದು, ಈ ವಿಸ್ಮಯ ಕಂಡು ಜನರು ದೈವಲೀಲೆ ಎಂದು ಭಕ್ತಿಯಿಂದ ಮರಕ್ಕೆ ಪೂಜೆ ಪುನಸ್ಕಾರ ಮಾಡುತ್ತಿದ್ದಾರೆ.


ಅಲ್ಲದೇ ಈ ವಿಸ್ಮಯವನ್ನು ನೋಡಲು ಸುತ್ತ ಮುತ್ತಲಿನ ಗ್ರಾಮಗಳ ಜನರು ತಂಡೊಪತಂಡವಾಗಿ ಮದಕಟ್ಟಿ ಗ್ರಾಮಕ್ಕೆ ಬರುತ್ತಿದ್ದಾರೆ. ಸದ್ಯ ಈ ಮರದಿಂದ ದ್ರವ ಹೊರ ಹರಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments