Select Your Language

Notifications

webdunia
webdunia
webdunia
webdunia

ಈ ಬಜೆಟ್ ಅತ್ಯಂತ ನಿರಾಶಾದಾಯಕ ಬಜೆಟ್: ಸಿದ್ದರಾಮಯ್ಯ & ಡಿಕೆಶಿ

ಈ ಬಜೆಟ್ ಅತ್ಯಂತ ನಿರಾಶಾದಾಯಕ ಬಜೆಟ್: ಸಿದ್ದರಾಮಯ್ಯ & ಡಿಕೆಶಿ
ಇಂದಿನ ಬಜೆಟ್  ಇದು ಕೇವಲ ಚುನಾವಣಾ ಬಜೆಟ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮಾತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವ್ಯಂಗ್ಯ ಮಾಡಿದ್ದಾರೆ.ಈ ಬಜೆಟ್ ನಲ್ಲಿ ರೈತರಿಗೆ ಸಹಾಯವಾಗಿಲ್ಲ. ಬೆಂಬಲ ಬೆಲೆ ಪ್ರಸ್ತಾಪವಾಗಿಲ್ಲ. ಸಿರಿಧಾನ್ಯಗಳಲ್ಲಿ ರಾಗಿಯೂ ಒಂದು ಎಂದು ಹೇಳಿದ್ದಾರೆ. ಆದರೆ ನಮ್ಮಲ್ಲಿ ರಾಗಿ ಕೊಳ್ಳುವವರೆ ಇಲ್ಲ. ರಾಜಕೀಯ ಉದ್ದೇಶದಿಂದ ಬಜೆಟ್  ಮಂಡನೆ ಮಾಡಿದ್ದಾರೆ....ಈ ಬಜೆಟ್ ಅತ್ಯಂತ ನಿರಾಶಾದಾಯಕ ಬಜೆಟ್..ಕೃಷಿಗೆ ಹಾಗೂ ನೀರಾವರಿಗೆ ಗ್ರಾಮೀಣ ಅಭಿವೃದ್ಧಿ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ಹೆಚ್ಚಿನ ಅನುದಾನ ಸಿಕ್ಕಿಲ್ಲ...ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೊಗಕ್ಕೆ ಹೊಡೆತ ಆಗಿದೆ...ಕರ್ನಾಟಕಕ್ಕೆ ಏನೂ ಮಾಡಿಲ್ಲ, ಭದ್ರಾ ಮೇಲ್ಡಂಡೆಗೆ 5,300 ಕೋಟಿ ಮಾತ್ರ ನೀಡಿದ್ದಾರೆ ಅಷ್ಟೇ.ಬಜೆಟ್ ತಮಟೆ ಹೊಡೆಯಲು ಅಷ್ಟೇ ಘೋಷಣೆ ಮಾಡಿದ್ದಾರೆ ಎಂದು ವ್ಯಂಗ್ಯ ಮಾಡಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

3 ಕೋಟಿ ರಸ್ತೆ; ಮೂರೇ ತಿಂಗಳಿಗೆ ಢಮಾರ್‌