ಈ ಮಗು ಶಾಸಕರದೆ ಬೇಕಿದ್ರೆ ಅಣ್ಣೇ ಮಾಡಲಿ ಎಂದ ಸಂತ್ರಸ್ತೆ

Webdunia
ಸೋಮವಾರ, 7 ಫೆಬ್ರವರಿ 2022 (18:56 IST)
ಬಿಜೆಪಿ ಶಾಸಕನ ಬ್ಲ್ಯಾಕ್ ಮೇಲ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಂತ್ರಸ್ತ ಮಹಿಳೆ ಬೆಂಗಳೂರು ಪೊಲೀಸ್ ಕಮಿಷನರ್ ಮೊರೆ ಹೋಗಿದ್ದಾರೆ. ನನಗೆ ಮಹಿಳೆಯೊಬ್ಬಳು ಎರಡು ಕೋಟಿ ರೂ. ನೀಡುವಂತೆ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಆರೋಪಿಸಿ ಶಾಸಕ ರಾಜ್‌ಕುಮಾರ್ ತೇಲ್ಕರ್ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರಿನ ಬಳಿಕ ಸಂತ್ರಸ್ತ ಮಹಿಳೆಯನ್ನು ವಿಚಾರಣೆ ನಡೆಸಿ ವಿಧಾನಸೌಧ ಪೊಲೀಸರು ಬಿಟ್ಟು ಕಳಿಸಿದ್ದರು. ಇದೀಗ ಸಂತ್ರಸ್ತ ಮಹಿಳೆ ನೇರವಾಗಿ ಅಖಾಡಕ್ಕೆ ಇಳಿದಿದ್ದಾರೆ. ತನಗೆ ಅನ್ಯಾಯವಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಪಂತ್ ಅವರಿಗೆ ದೂರು ಸಲ್ಲಿಸಿದ್ದಾರೆ. ನನ್ನ ಜೊತೆ ಹಲವು ವರ್ಷಗಳಿಂದ ಅವರು ಒಡನಾಟ ಇಟ್ಟುಕೊಂಡಿದ್ದರು. ಅದರ ಪರಿಣಾಮವೇ ನನಗೆ ಮಗು ಜನಿಸಿದೆ. ಈಗ ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಹೇಳುತ್ತಿದ್ದಾರೆ. ಅವರ ಮನೆ ದೇವರಾದ ವೀರಭದ್ರಸ್ವಾಮಿಯ ಮೇಲೆ ಆಣೆ ಮಾಡಿ ಹೇಳಲಿ ಎಂದು ಮಹಿಳೆ ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments