Webdunia - Bharat's app for daily news and videos

Install App

ಈ ಬಾರಿ BJP ಗೆಲ್ಲಲ್ಲ- ಜಮೀರ್​ ಅಹ್ಮದ್​​​

Webdunia
ಸೋಮವಾರ, 27 ಫೆಬ್ರವರಿ 2023 (17:42 IST)
ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಜಮೀರ್ ಅಹ್ಮದ್​​ ಖಾನ್​​, ಬಿಜೆಪಿಗೆ ರಾಜ್ಯದ ಜನರು ಬಹುಮತ ನೀಡಿಲ್ಲ. ಕಳೆದ ಬಾರಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಬಂದ್ರೂ 104 ಸೀಟ್ ಬಂತು. ಈ ಬಾರಿ ಕೂಡ ಮೋದಿ, ಅಮಿತ್ ಶಾ ಬಂದ್ರೂ ಏನು‌ ನಡೆಯಲ್ಲ ಎಂದು ಲೇವಡಿ ಮಾಡಿದ್ರು. ಕೈ ನಾಯಕರ ರಾಜ್ಯ ಪ್ರವಾಸ ವಿಚಾರವಾಗಿ ಮಾತನಾಡಿದ ಅವರು, ಜನಾಭಿಪ್ರಾಯ ಈ ಬಾರಿ ಕಾಂಗ್ರೆಸ್​​ ಪರವಾಗಿದೆ. ನಮ್ಮ ಪಕ್ಷದವರು ಸಾಕಷ್ಟು ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಚುನಾವಣೆಯಲ್ಲಿ ಗೆಲ್ಲಲು BJP ನೂರಾರು ಕೋಟಿ ಖರ್ಚು ಮಾಡುತ್ತಿದೆ. ಒಂದು ಕ್ಷೇತ್ರದಲ್ಲಿ ಗೆಲ್ಲಲು ನೂರು ಕೋಟಿ ಖರ್ಚು ಮಾಡಿದರೂ BJP ಅಧಿಕಾರಕ್ಕೆ ಬರಲ್ಲ. ದುಡ್ಡಿನ ಮೇಲೆ ಚುನಾವಣೆ ನಡೆಯಲ್ಲ, ಬಿಜೆಪಿಗೆ ಮುಸ್ಲಿಮರು ಮತ ಹಾಕಲ್ಲ ಎಂದ್ರು. ನಾವು ಪ್ರಮಾಣ ವಚನ ಮಾಡಿದಾಗ ಎಲ್ಲ ಸಮುದಾಯವನ್ನು ಒಟ್ಟಾಗಿ ತೆಗೆದುಕೊಂಡು ಹೋಗ್ತೇವೆ ಅಂತ ಶಾಸಕ ಬಸನಗೌಡ ಪಾಟೀಲ್​​​​​ ಯತ್ನಾಳ್​ಗೆ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಂಜಾಬ್ ವಿವಿಯಲ್ಲಿ ಇದೆಂಥಾ ದುರಂತ, ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯುತ್ ತಗುಲಿ ಪಿಎಚ್‌ಡಿ ವಿದ್ಯಾರ್ಥಿನಿ ಸಾವು

ಲೋಕಸಭೆಯಲ್ಲಿ ಪಾಸ್ ಆಯ್ತು ಪ್ರಶ್ನೆ ಪತ್ರಿಕೆ ತಡೆ ಮಸೂದೆ: ಹೊಸ ಮಸೂದೆಯಲ್ಲಿ ಏನೆಲ್ಲಾ ಇದೆ ಇಲ್ಲಿದೆ ವಿವರ

ಲಕ್ನೋದಲ್ಲಿ ಮಿಲಿಟರಿ ಮೆಡಿಸಿನ್ ವಿಭಾಗಕ್ಕೆ ಚಾಲನೆ ಕೊಟ್ಟ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಸಾಸಲಾಪುರದಲ್ಲಿ ಬಿಜೆಪಿ ನಾಯಕರ ಬರ ಅಧ್ಯಯನ

ವಿದ್ಯಾರ್ಥಿಗಳ ನಿಜವಾದ ಶತ್ರು ಆರ್‌ಎಸ್‌ಎಸ್‌: ರಾಹುಲ್ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments