ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತೆ-ಡಿಕೆಶಿ

Webdunia
ಭಾನುವಾರ, 8 ಜನವರಿ 2023 (15:00 IST)
ಕರ್ನಾಟಕ ಅಂದ್ರೆ ಭಾರತ ಸರ್ಕಾರಕ್ಕೆ ಮೋದಿ ಸರಕಾರಕ್ಕೆ ಗೌರವ ಇಲ್ಲ.ನಾರಾಯಣಗುರು ಟ್ಯಾಬ್ಲೋ ಕಿತ್ತುಹಾಕಿದ ನೋವನ್ನೇ ಇನ್ನೂ ಕಡಿಮೆ ಮಾಡಿಕೊಳ್ಳಲು ಆಗ್ತಿಲ್ಲ.೨೫-೨೬ ಎಂಪಿಗಳಿದ್ದಾರೆ ಒಂದು ದಿನವೂ ಕರೆದು ಚರ್ಚ ಮಾಡಿಲ್ಲ.ಬಿಜೆಪಿಯವರಿಗೆ ಮಾತನಾಡುವ ಶಕ್ತಿಯೂ ಇಲ್ಲ.ಮಹದಾಯಿ ವಿಚಾರದಲ್ಲಿ, ರಾಜ್ಯದ ಸಮಸ್ಯೆಗಳ ವಿಚಾರದಲ್ಲಿ ಡೆಲಿಗೇಷನ್ ಕರೆದುಕೊಂಡು ಹೋಗಿ ಮಾತನಾಡಬಹುದಲ್ಲ?ಮಹದಾಯಿ ವಿಚಾರಕ್ಕೂ ಕರೆದುಕೊಂಡು ಹೋಗಿ ಮಾತನಾಡಬಹುದಲ್ಲ.ಎಸ್.ಸಿ ರಿಸರ್ವೇಷನ್ ಅನ್ನು ೯ ನೇ ಶೆಡ್ಯುಲ್ ನಲ್ಲಿ ಸೇರಿಸೋದಕ್ಕೆ ಆಗ್ತಿಲ್ಲ.ಯಾವ ರೀತಿ ದಲಿತರಿಗೆ ಮೋಸ ಮಾಡ್ತಿದ್ದಾರೆ ಅರ್ಥ ಆಗ್ತಿದೆ ಈಗ.ರಾಜ್ಯಕ್ಕೆ ದೊಡ್ಡ ಅನ್ಯಾಯ ಆಗ್ತಿದೆ ಡಬಲ್ ಇಂಜಿನ್ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಬಿಜೆಪಿ ಸರ್ಕಾರದ ವಿರುದ್ಧ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಝಿಕ್ಕೋಡ್ ರೈಲ್ವೆ ನಿಲ್ದಾಣದ ಗಡಿಯಾರ ಗೋಪುರ ಕುಸಿತ, ತಪ್ಪಿದ ಭಾರೀ ದುರಂತ

ಜಿಬಿಎ ಚುನಾವಣೆ ಇನ್ನೂ ಮುಂದೂಡಬೇಡಿ: ಎಸ್.ಆರ್.ವಿಶ್ವನಾಥ್

ರೈಲು ಬರುವ ವೇಳೆಗೆ ಟ್ರ್ಯಾಕ್ ನಲ್ಲೇ ನಿಂತಿದ್ದ ವ್ಯಕ್ತಿ: ಹೀರೋನಂತೆ ಬಂದ ಗಾರ್ಡ್ ಮಾಡಿದ್ದೇನು ನೋಡಿ Video

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಫುಟ್ ಪಾತ್ ತೆರವು ಕಾರ್ಯಚರಣೆ, ಬೀದಿಬದಿ ವ್ಯಾಪಾರಿಗಳಿಗೆ ಮತ್ತೇ ಶಾಕ್ ಕೊಟ್ಟ ಕೃಷ್ಣ ಬೈರೇಗೌಡ

ಮುಂದಿನ ಸುದ್ದಿ
Show comments