Webdunia - Bharat's app for daily news and videos

Install App

ಈ ಬಾರಿ ಬಜೆಟ್ ರೈತ ವಿರೋಧಿಯಾಗಿದೆ-ಬಿ ವೈ ವಿಜಯೇಂದ್ರ

geetha
ಶುಕ್ರವಾರ, 16 ಫೆಬ್ರವರಿ 2024 (14:01 IST)
ಬೆಂಗಳೂರು-ಸಿಎಂ ಮಂಡನೆ ಮಾಡಿರುವ ಬಜೆಟ್ ರೈತ ವಿರೋಧಿ ಬಜೆಟ್ ಆಗಿದೆ ಎಂದು ನಗರದಲ್ಲಿ ವಿಜಯೇಂದ್ರ ಕಿಡಿಕಾರಿದ್ದಾರೆ.ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಅಂಶಯಿಲ್ಲ.ತಮ್ಮ ವೈಫಲ್ಯ ಮುಚ್ಚಿ ಹಾಕಿಕೊಳ್ಳಕ್ಕೆ ಈ ಬಜೆಟ್ ಮಾಡಿದ್ದಾರೆ.ಮೊನ್ನೆ ದೆಹಲಿ ಚಲೋ ಮಾಡಿದ್ರು.ಇವತ್ತು ಕೂಡ ಕೇಂದ್ರ ಸರ್ಕಾರದ ವಿರುದ್ದ ಧ್ವನಿ ಎತ್ತಿದ್ದಾರೆ.ರೈತರಿಗೆ ಅನುಕೂಲ ಆಗದೇ ಇರೋ ಬಜೆಟ್  ಆಗಿದೆ.ಇವರ ಪ್ರಣಾಲಿಕೆಯಲ್ಲಿ ನೇತಾರರ ಅಭಿವೃದ್ಧಿ ಬಗ್ಗೆ ಹೇಳಿದ್ರು.ಆದ್ರೆ ಇವತ್ತು ಆ ಮಾತೇ ಇಲ್ಲ.ನುಡಿದಂತೆ ನಡೆಯದ ಸರ್ಕಾರ ಇದು.ರೈತರಿಗೆ ಬಡವರಿಗೆ ಅನ್ಯಾಯ ಆಗಿರೋ ಬಜೆಟ್ ಇದಾಗಿದೆ.

ಬರಗಾಲ ಸಂದರ್ಭದಲ್ಲಿ ಯಾವುದೇ ರೀತಿ ಸಹಾಯ ಆಗದೇ ಇರೋ ಬಜೆಟ್  ಆಗಿದೆ.ಒಬ್ಬ ಅನುಭವಿ ಸಿಎಂ ಈ ರೀತಿ ಬಜೆಟ್ ಮಾಡ್ತಾರೆ ಅಂತಾ ಯಾರೂ ನಿರೀಕ್ಷೆ ಮಾಡಿರಲಿಲ್ಲ.ರಾಜ್ಯ ಜನರ ಪಾಲಿಗೆ ಬದುಕಿದ್ದು ಸತ್ತಂತೆ ಎಂದ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments