Webdunia - Bharat's app for daily news and videos

Install App

ಒಂದೇ ಹ್ಯಾಂಡ್ ರೈಟಿಂಗ್‌ನಲ್ಲಿ ಬೆದರಿಕೆ ಪತ್ರ..!

Webdunia
ಮಂಗಳವಾರ, 26 ಸೆಪ್ಟಂಬರ್ 2023 (19:34 IST)
ಸಾಹಿತಿಗಳಿಗೆ ಬೆದರಿಕೆ ಪತ್ರ ವಿಚಾರ ಸಂಬಂಧ ಸಿಸಿಬಿ ಪೊಲೀಸರ ತನಿಖೆ ವೇಳೆ ಮಹತ್ವದ ವಿಚಾರ ಬೆಳಕಿಗೆ ಬಂದಿದೆ. ಒಂದೇ ಹ್ಯಾಂಡ್ ರೈಟಿಂಗ್‌ನಲ್ಲಿ ಬೆದರಿಕೆ ಪತ್ರಗಳು ಬರೆದಿರುವುದು ಬೆಳಕಿಗೆ ಬಂದಿದ್ದು, ಈವರೆಗೂ ಪತ್ರ ಬರೆದವರ ಬಗ್ಗೆ ಮಾಹಿತಿ ಪತ್ತೆಯಾಗಿಲ್ಲ. ಇನ್ನೂ ಹ್ಯಾಂಡ್‌ರೈಟಿಂಗ್ ಒಂದೇ ಆಗಿದ್ದು, ಪತ್ರಗಳು ಬೇರೆ ಬೇರೆ ಪೋಸ್ಟ್ ಆಫೀಸ್‌ನಿಂದ ಸಾಹಿತಿಗಳಿಗೆ ರವಾನೆಯಾಗಿದೆ. ಈಗಾಗಲೇ ಪೋಸ್ಟ್ ಆಫೀಸ್ ಗಳ ಸೀಲು ಪರಿಶೀಲನೆ ನಡೆಸಿದ ಸಿಸಿಬಿ ಅಧಿಕಾರಿಗಳು, ಕೆಲವು ಅನುಮಾನಿತ ವ್ಯಕ್ತಿಗಳ ಬಗ್ಗೆ ವಿಚಾರಣೆ ನಡೆಸಿದ್ದಾರೆ. ಇನ್ನು, ಸಾಹಿತಿಗಳಿಗೆ ಬೆದರಿಕೆ ಹಾಕಿದ ಸಂಬಂಧ ಹಲವು ಪೊಲೀಸ್ ಠಾಣೆಗಳಲ್ಲಿ, ವೀರಭದ್ರಪ್ಪ, ಬಿ.ಎಲ್ ವೇಣು , ಬಂಜಗೆರೆ ಜೈಪ್ರಕಾಶ್, ಬಿಟಿ ಲಲಿತಾ ನಾಯಕ್ ಸೇರಿದಂತೆ ಐದು ಜನ ಸಾಹಿತಿಗಳು ದೂರು ದಾಖಲಿಸಿದ್ದಾರೆ. ಸದ್ಯ, ಬಸವೇಶ್ವರನಗರ , ಸಂಜಯನಗರ, ಚಿತ್ರದುರ್ಗ, ಸೇರಿದಂತೆ ಹಲವೆಡೆ ದೂರು ದಾಖಲಾಗಿದ್ದು, ಪ್ರಕರಣದ ತನಿಖೆಯನ್ನ ಸಿಸಿಬಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments