Webdunia - Bharat's app for daily news and videos

Install App

ಖಾಸಗಿ ಫೋಟೋ ಎಂದು ಹೇಳಿ ಬೆದರಿಕೆ

geetha
ಸೋಮವಾರ, 5 ಫೆಬ್ರವರಿ 2024 (16:43 IST)
ಬೆಂಗಳೂರು : ಅಪರಿಚಿತ ವ್ಯಕ್ತಿಯೊಬ್ಬನ ಬಳಿ ನಿನ್ನ ಖಾಸಗಿ ಫೋಟೋಗಳಿವೆ. ಹಣ ನೀಡದಿದ್ರೆ ಅವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಬೆದರಿಕೆ ಹಾಕುತ್ತಿದ್ದಾನೆ ಎಂದು ನೆಪ ಹೇಳಿ ಗೆಳೆಯನಿಂದ ಹಂತಹಂತವಾಗಿ 65 ಲಕ್ಷ ರೂ. ದೋಚಿದ್ದರು. ಗೆಳೆಯನ ಮುಗ್ದತೆಯನ್ನೇ ಬಂಡವಾಳವಾಗಿಸಿಕೊಂಡು ಸೋದರರಿಬ್ಬರು ನಿನ್ನ ಖಾಸಗಿ ಫೋಟೋ ಇದೆ ಎಂದು ಹೇಳಿ ಬೆದರಿಕೆ ಹಾಕಿ 65 ಲಕ್ಷ ರೂ. ಗಳಿಗೂ ಹೆಚ್ಚು ಹಣ ದೋಚಿರುವ ಘಟನೆ ನಗರದಲ್ಲಿ ನಡೆದಿದೆ. 
 
ಆರೋಪಿಗಳಾದ ಅಕ್ಷಯ್‌ ಕುಮಾರ್‌ ಮತ್ತು ಭರತ್‌ ಶಿವಮೊಗ್ಗ ಮೂಲದ ಟೆಕ್ಕಿಯಾಗಿದ್ದ ಸಂತ್ರಸ್ತ ಯುವಕನಿಗೆ ಬಾಲ್ಯ ಸ್ನೇಹಿತರಾಗಿದ್ದರು. ಉತ್ತಮ ಕೆಲಸದಲ್ಲಿದ್ದ ಯುವಕನ ಹಣದ ಮೇಲೆ ಅಣ್ಣತಮ್ಮನ ಕಣ್ಣು ಬಿದ್ದಿತ್ತು. ಹಣ ನೀಡಿ ಬೇಸತ್ತ ಯುವಕ ಕೊನೆಗೆ ವಿಧಾನ ಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದ. ಅಣ್ಣತಮ್ಮನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments