ಬಾಡಿಗೆ ಕೇಳುವ ನೆಪದಲ್ಲಿ ಮನೆ ದರೋಡೆ ಮಾಡುತ್ತಿದ್ದ ಖದೀಮರು ಅರೆಸ್ಟ್

Webdunia
ಸೋಮವಾರ, 23 ಮೇ 2022 (10:00 IST)
ಬೆಂಗಳೂರು: ಮನೆ ಬಾಡಿಗೆ ಕೇಳುವ ನೆಪದಲ್ಲಿ ಬರುತ್ತಿದ್ದ ಖದೀಮರ ಗುಂಪು ಚಿನ್ನಾಭರಣ ದರೋಡೆ ಮಾಡುತ್ತಿದ್ದ ಖದೀಮರನ್ನು ನಗರದಲ್ಲಿ ಬಂಧಿಸಲಾಗಿದೆ.

ಮನೆ ಬಾಡಿಗೆ ನೋಡುವ ನೆಪದಲ್ಲಿ ಒಳಗೆ ಬಂದಿದ್ದ ಮೂವರು ಆರೋಪಿಗಳು ಒಳಗೆ ಗಲೀಜಾಗಿದೆ ನೋಡಿ ಎಂದು ಮಾಲಕಿಯನ್ನು ಒಳಗೆ ಕರೆಸಿಕೊಂಡಿದ್ದರು.

ಬಳಿಕ ಮಾಲಕಿಯ ಕೈ ಕಾಲು ಕಟ್ಟಿ ಹಾಕಿ ಚಿನ್ನಾಭರಣ ದೋಚಿದ್ದರು. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿತ್ತು. ವಿಚಾರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಅಪಖ್ಯಾತಿ ತರುವಲ್ಲಿ ಭಾಗಿ: ಪ್ರಕಾಶ್ ರಾಜ್‌ ವಿರುದ್ಧ ಕ್ರಮಕ್ಕೆ ಮುತಾಲಿಕ್ ಒತ್ತಾಯ

ಶಾಲೆ ಶುರುವಾಗಿ ಹತ್ತೇ ದಿನಕ್ಕೆ ಹಾಸ್ಟೇಲ್‌ನಲ್ಲಿ ಮಗುವಿಗೆ ಜನ್ಮಕೊಟ್ಟ 9ನೇ ತರಗತಿ ವಿದ್ಯಾರ್ಥಿನಿ

ಧರ್ಮಸ್ಥಳಕ್ಕೆ ಕಳಂಕ ತರುವ ಷಡ್ಯಂತ್ರ ನಡೆದಿತ್ತು: ಬಿವೈ ವಿಜಯೇಂದ್ರ

ಇನ್ಮುಂದೆ ಒಂದು ವಾಹನಕ್ಕೆ 200ಕ್ಕಿಂತ ಹೆಚ್ಚು ಡಿಸೇಲ್ ಕೇಳಿದ್ರೆ ಕೊಡಲ್ಲ, ಕೇಂದ್ರದಿಂದ ಹೊಸ ಆದೇಶ

6ವರ್ಷದ ವೆನ್ನೆಲಾಳ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments