Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನಕಲಿ ನಂಬರ್ ಪ್ಲೇಟ್ ಬಳಸಿಕೊಂಡು 10 ಲಕ್ಷ ತೆರಿಗೆ ವಂಚಿಸಿ ಒಂದೇ ನಂಬರ್ ಬಳಸಿಕೊಂಡು ಸಂಚರಿಸುತ್ತಿದ್ದ ನಾಲ್ಕು ಸಾರಿಗೆ ಬಸ್‌ಗಳನ್ನು ಬೆಂಗಳೂರಿನ ಸಾರಿಗೆ ಅಧಿಕಾರಿಗಳು ವಶಪಡಿಸಿಕೊಂಡು ದೂರು ದಾಖಲಿಸಿಕೊಂಡಿದ್ದಾರೆ.
ರಾಜ್ಯಕ್ಕೆ ನೀಡಬೇಕಾದ ತೆರಿಗೆಯನ್ನು ನೀಡದೆ, ನಕಲಿ ನಂಬರ್ ಪ್ಲೇಟ್ಗಳನ್ನು ಅಳವಡಿಸಿಕೊಂಡು ಸಂಚರಿಸುತ್ತಿದ್ದ ಬಸ್‌ಗಳನ್ನು ವಶಪಡಿಸಿಕೊಂಡಿದ್ದಾರೆ.ಈ ಸಂಬಂಧ ದೂರನ್ನು ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆದಿದೆ.