ಮೋಜಿಗಾಗಿ ಈಜಲು ಹೋಗಿ ಪ್ರಾಣ ಕಳೆದುಕೊಂಡ ಬಾಲಕರು

Webdunia
ಸೋಮವಾರ, 15 ನವೆಂಬರ್ 2021 (10:43 IST)
ದಾವಣಗೆರೆ: ಜಗಳೂರು ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ.

ಸೈಯರ್ (10), ಅಶ್ರಫ್ (7), ಆಸೀಫ್ (5) ಮೃತಪಟ್ಟ ದುರ್ದೈವಿಗಳು. ನವಂಬರ್ 13 ರಂದು ಘಟನೆ ನಡೆದಿದ್ದು, ಮಕ್ಕಳನ್ನು ರಕ್ಷಿಸಲು ಪ್ರಯತ್ನಪಟ್ಟರೂ ಸಾಧ‍್ಯವಾಗಲಿಲ್ಲ.

ಮೃತರ ಕುಟುಂಬಸ್ಥರಿಗೆ ಸ್ಥಳೀಯ ಶಾಸಕರು ತಲಾ 50 ಸಾವಿರ ರೂ. ಪರಿಹಾರ ಧನ ನೀಡಿದ್ದಾರೆ. ಜಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments