ರಾಜ್ಯದ 3 ಮಹಾನಗರ ಪಾಲಿಕೆ ಚುನಾವಣೆಗೆ ದಿನಾಂಕ ಘೋಷಣೆ!

Webdunia
ಬುಧವಾರ, 11 ಆಗಸ್ಟ್ 2021 (18:41 IST)
ಉತ್ತರ ಕರ್ನಾಟಕದ ಕಲಬುರಗಿ, ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡ ಮೂರು ಮಹಾನಗರ ಪಾಲಿಕೆಗಳ ಚುನಾವಣೆ ದಿನಾಂಕವನ್ನು ರಾಜ್ಯ ಚುನಾವಣಾ ಆಯೋಗ ಘೋಷಿಸಿದೆ.
ಬುಧವಾರ ಚುನಾವಣಾ ಆಯೋಗ ಹೊರಡಿಸಿದ ಆದೇಶದ ಪ್ರಕಾರ ಆಗಸ್ಟ್ 18ರಂದು ಅಧಿಸೂಚನೆ ಪ್ರಕಟವಾಗಲಿದೆ. ಆಗಸ್ಟ್ 23ರಂದು ನಾಮಪತ್ರ ಸಲ್ಲಿಸಲು ಕೊನೆಯ
ದಿನವಾಗಿದೆ.
ಸೆಪ್ಟೆಂಬರ್ 9ರಂದು ಮತದಾನ ನಡೆಯಲಿದ್ದು, ಸೆಪ್ಟೆಂಬರ್ 9ರಂದು ಅಗತ್ಯಬಿದ್ದರೆ ಮರು ಮತದಾನಕ್ಕೆ ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 9ರಂದು ಮತ ಎಣಿಕೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಯುದ್ಧ ನಿಲ್ಲಿಸಿ.. ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಕರೆ ಮಾಡಿದ ಪ್ರಧಾನಿ ಮೋದಿ

Karnataka Weather: ಈ ವಾರದ ಹವಾಮಾನ ವರದಿ ನಿಜಕ್ಕೂ ಬೆವರಿಳಿಸುವಂತಿದೆ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments