ದ್ವಿಚಕ್ರ ವಾಹನಗಳ ಡಿಕ್ಕಿ, ನಾಲ್ವರ ಸಾವು

Webdunia
ಶನಿವಾರ, 21 ಮೇ 2022 (19:53 IST)
ತುಮಕೂರಿನಲ್ಲಿ ಎರಡು ಬೈಕ್​​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ..
ತುರುವೇಕೆರೆ ತಾಲೂಕಿನ ಶೆಟ್ಟಿಗೊಂಡನಹಳ್ಳಿ ಬಳಿ ಈ ಘಟನೆ ನಡೆದಿದ್ದು, ಯಡಿಯೂರು ಕಡೆಯಿಂದ ಕಲ್ಲೂರು ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ..ಎದುರಿನಿಂದ ಬಂದ ಬೈಕ್ ಮತ್ತೊಂದು ಬೈಕ್​ಗೆ ಡಿಕ್ಕಿ ಹೊಡೆದಿದೆ..ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಸ್ಥಳಕ್ಕೆ ಮಾಯಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು..ಇನ್ನು, ಸಾವನ್ನಪ್ಪಿದವರ ಗುರುತು ಪತ್ತೆ ಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನವರು ಬದನೆಕಾಯಿ ಬೆಳೆದು ಆಸ್ತಿ ಮಾಡವ್ರಾ, ಗಂಡಸ್ತನದ ರಾಜಕಾರಣ ಮಾಡಿ: ನಿಖಿಲ್ ಕುಮಾರಸ್ವಾಮಿ

ಮನೆ ವಿಷ್ಯಕ್ಕೆ ಬರಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ ಅನಿತಾ ಕುಮಾರಸ್ವಾಮಿ: ಕ್ಷಮೆ ಯಾಚಿಸಿದ ಸಚಿವ ಎಂಬಿ ಪಾಟೀಲ್

ಎಂಥಾ ದಡ್ಡಿ.. ಮೊಬೈಲ್ ಅಂಗಡಿ ಇಟ್ಟಿದ್ದ ಚೇತನ್ ಗಾಗಿ ಕೋಟ್ಯಾಧಿಪತಿ ಕೇತನ್ ನನ್ನು ಸಿಯಾ ಹತ್ಯೆ ಮಾಡಿದ್ದೇಕೆ: ರಹಸ್ಯ ಬಯಲು

ನೀಟ್ ಇಲ್ಲದೆಯೂ ಈ ವರ್ಷ ಓದಬಹುದಾದ ಮೆಡಿಕಲ್ ಕೋರ್ಸ್ ಗಳು: ಪಿಯುಸಿ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments