Daily Horoscope
✕

ಭ್ರಷ್ಟಾಚಾರಿ, ದುರಹಂಕಾರಿ ಸಿದ್ದರಾಮಯ್ಯ ಸರ್ಕಾರವನ್ನು ಎತ್ತಿ ಬಿಸಾಡಬೇಕು; ಗುಡುಗಿದ ಅಮಿತ್ ಶಾ

Webdunia
ಗುರುವಾರ, 25 ಜನವರಿ 2018 (17:15 IST)
ಮೈಸೂರು: 'ಸಿಎಂ ಸಿದ್ದರಾಮಯ್ಯ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಸಿದ್ದರಾಮಯ್ಯ. ತಾನೊಬ್ಬ  ಸಮಾಜವಾದಿ ಎನ್ನುವ ಸಿದ್ದರಾಮಯ್ಯ 70 ಲಕ್ಷ ರೂಪಾಯಿಯ ವಾಚ್‌ ಕಟ್ಟುತ್ತಾರೆ. ನಿಮ್ಮಲ್ಲಿ ಯಾರ ಬಳಿಯಾದರೂ 70 ಲಕ್ಷದ ವಾಚ್‌ ಇದೆಯೇ' ಎಂದು ಮೈಸೂರಿನಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ  ಅಮಿತ್ ಶಾ ಪ್ರಶ್ನಿಸಿದರು. 


ಸಿಎಂ ಸಿದ್ದರಾಮಯ್ಯ ನೇತ್ರತ್ವದ ಸರ್ಕಾರದ ಭ್ರಷ್ಟಾಚಾರದ ಕತೆ ಹೇಳಲು ಹೋದರೆ 7 ದಿನಗಳು ಸಾಲುವುದಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಹಲವಾರು ಹಗರಣಗಳನ್ನು ಮಾಡಿದೆ. ಅನ್ನಭಾಗ್ಯ ಯೋಜನೆ, ಆರ್ಕಾವತಿ ಡಿನೋಟಿಫಿಕೇಷನ್‌ ಇವೆಲ್ಲದರಲ್ಲಿ ಕೋಟ್ಯಂತರ ರೂಪಾಯಿ ಹಣ ನುಂಗಿದ್ದಾರೆ. ಆಪ್ತ ಗೋವಿಂದ್‌ ರಾಜು ನಿವಾಸದಲ್ಲಿ ಡೈರಿ ಸಿಕ್ಕ ಬಳಿಕ ಸಿದ್ದರಾಮಯ್ಯ ನಿದ್ದೆ ಹಾಳಾಗಿದೆ' ಎಂದರು.


ಈ ಸಮಯ ಭ್ರಷ್ಟಾಚಾರಿ, ದುರಹಂಕಾರಿ ಸಿದ್ದರಾಮಯ್ಯ ಸರ್ಕಾರವನ್ನು ಎತ್ತಿ ಬಿಸಾಡಬೇಕು. ಈ ಬಂದ್ ಸಿಎಂ ಸಿದ್ದರಾಮಯ್ಯ ಅವರ ಕುತಂತ್ರದಿಂದಾಗಿ ನಡೆದಿದೆ. ಬಂದ್ ಇದ್ದರೂ ಇಲ್ಲಿ ಬಂದಿರುವ ನಿಮಗೆಲ್ಲಾ ನನ್ನ ಅಭಿನಂದನೆಗಳು' ಎಂದು ಅಮಿತ್ ಶಾ ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓ ಮೈ ಪ್ಯಾರೀ ವೈಫ್ ಎಂದು ಹೆಂಡ್ತಿಯನ್ನು ತಬ್ಬಿ ಮುದ್ದಾಡಿದ ಗಂಡ.. ಅಷ್ಟಕ್ಕೇ ಆಕೆ ಕತೆ ಹೀಗಾಗೋದಾ.. Video

ಕುಂಟುತ್ತಾ ನಾಮಪತ್ರ ಸಲ್ಲಿಸಲು ಬಂದ ಮಹಿಳಾ ಅಭ್ಯರ್ಥಿ: ಬೈಕ್ ಗುದ್ದಿಬಿಡುತ್ತದೆ ಎನ್ನುವಾಗ ವಾಕರ್ ಕೆಳಗೆ ಹಾಕಿ ಎಸ್ಕೇಪ್: ಫನ್ನಿ Video

ದಸರಾದಲ್ಲಿ ಸಚಿವರನ್ನು ತಡೆದ ಐಪಿಎಸ್ ಅಧಿಕಾರಿ ಪ್ರಸಂಗ: ಸಿಎಂ, ಡಿಸಿಎಂ ಮಹತ್ವದ ಸೂಚನೆ

ಬೇರೆ ಲೊಕೇಷನ್ ನಲ್ಲಿ ಯಾಕೆ ಇಳಿಸಿದೆ…ರಸ್ತೆಯಲ್ಲೇ ಬೈಕ್ ಟ್ಯಾಕ್ಸಿ ಚಾಲಕನಿಗೆ ಮಹಿಳೆಯಿಂದ ಹಿಗ್ಗಾಮುಗ್ಗಾ ಗೂಸಾ Video

Gold Price: ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ದರ ಭರ್ಜರಿ ಇಳಿಕೆ

ಮುಂದಿನ ಸುದ್ದಿ
Show comments