Webdunia - Bharat's app for daily news and videos

Install App

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ತಂಪೆರೆದ ವರುಣ: ಬೆಳ್ತಂಗಡಿಯಲ್ಲಿ ಗುಡುಗು ಸಹಿತ ಮಳೆ

Sampriya
ಶನಿವಾರ, 13 ಏಪ್ರಿಲ್ 2024 (20:32 IST)
ಬೆಂಗಳೂರು: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.

ನಾಳೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಭಾಗದಲ್ಲಿ ಭಾನುವಾರ ಗಾಳಿಯು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಸೂಚನೆ ನೀಡಿದೆ.

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಗುಡುಗು ಸಹಿತ ಮಳೆಯಾಗಿದೆ. ಇದರಿಂದ ಬಿಸಿಲ ತಾಪದಿಂದ ಸುಸ್ತಾಗಿರುವ ಮಂದಿಗೆ ವರುಣ ತಂಪೆರೆದಿದ್ದಾನೆ.  ಏಪ್ರಿಲ್‌ 15 ಹಾಗೂ 16ರಂದು ರಾಜ್ಯದಾದ್ಯಂತ ಒಣಹವೆ ಇರಲಿದೆ. ಏಪ್ರಿಲ್ 17ರಂದು ದಕ್ಷಿಣ ಕನ್ನಡ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸೇರಿದಂತೆ 22 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನೆ, ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ರಾಯಚೂರಿನಲ್ಲಿ ಮುಸ್ಲಿಂ ವ್ಯಕ್ತಿ ಅರೆಸ್ಟ್‌

India Pakistan: ನಮ್ಮ ದೇಶದಲ್ಲಿನ್ನು ಪಾಕಿಸ್ತಾನ ಧ್ವಜ, ಸರಕು ಮಾರಾಟ ಮಾಡುವಂತಿಲ್ಲ

ಸೋಫಿಯಾ ಖುರೇಷಿ ವಿರುದ್ಧ ನಾಲಗೆ ಹರಿಬಿಟ್ಟ ಸಚಿವ ವಿಜಯ್ ಶಾಗೆ ಕ್ಲಾಸ್‌ ತೆಗೆದುಕೊಂಡ ಸುಪ್ರೀಂಕೋರ್ಟ್‌

ಪಾಕ್‌ನಲ್ಲಿ ಜಲಕ್ಷಾಮದ ಭೀತಿ: ಸಿಂಧೂ ಜಲಒಪ್ಪಂದ ಅಮಾನತು ಮರು ಪರಿಶೀಲನೆಗೆ ಗೋಗರೆಯುತ್ತಿರುವ ಪಾಕ್‌

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

ಮುಂದಿನ ಸುದ್ದಿ
Show comments