Webdunia - Bharat's app for daily news and videos
Install App
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಟೈಟ್ ಸೆಕ್ಯುರಿಟಿ
Webdunia
ಭಾನುವಾರ, 2 ಫೆಬ್ರವರಿ 2020 (21:24 IST)
ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಫೆಬ್ರವರಿ 5 ರಿಂದ 7ರವರೆಗೆ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಯಾಗಿ ನಿರ್ವಹಿಸಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ರೂಪಿಸಲಾಗಿದೆ.
4,000 ಪೊಲೀಸರು, 3+1 ಪೊಲೀಸ್ ವರಿಷ್ಠಾಧಿಕಾರಿಗಳು, 15 ಎಸಿಪಿ, 25 ಸರ್ಕಲ್ ಇನ್ಸ್ಪೆಕ್ಟರ್, 200 ಸಬ್ಇನ್ಪೆಕ್ಟರ್, 10 ಕೆ.ಎಸ್.ಆರ್.ಪಿ. ತುಕ್ಕಡಿ, 500 ಹೋಂ ಗಾರ್ಡ್, 700 ಟ್ರಾಫಿಕ್ ಪೊಲೀಸ್ ಹಾಗೂ 500 ಮಹಿಳಾ ಪೊಲೀಸರನ್ನು ನಿಯೋಜಿಸಲಾಗಿದೆ.
ಸಾಹಿತ್ಯ ಸಮ್ಮೇಳನ ನಡೆಯುವ ಎಲ್ಲ ವೇದಿಕೆ, ಸ್ಥಳಗಳಲ್ಲಿ ಸಿ.ಸಿ. ಟಿ.ವಿ. ಅಳವಡಿಸಲಾಗಿದೆ. ಹೀಗಂತ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಎಂ.ಎನ್. ನಾಗರಾಜ್ ಹೇಳಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಸಾಹಿತ್ಯ ಸಮ್ಮೇಳನಕ್ಕೆ ಬಿಚ್ಚು ಮನಸ್ಸಿನಿಂದ ಸರ್ವರೂ ಬನ್ನಿ
ಪತ್ನಿಯ ತಲೆ ಕಡಿದು ಪೊಲೀಸರ ಕೈಗೆ ಕೊಟ್ಟ ಗಂಡ
ಪತ್ನಿಯ ತಲೆ ಕತ್ತರಿಸಿ ಪೊಲೀಸ್ ಠಾಣೆಗೆ ತಂದ ಪತಿರಾಯ!
ಕನ್ನಡ ಸಾಹಿತ್ಯ ಸಮ್ಮೇಳನ ; ಉಚಿತ ಸಿನಿಮಾ ಪ್ರದರ್ಶನ
ಕನ್ನಡ ಸಾಹಿತ್ಯ ಸಮ್ಮೇಳನ: ವಿಶೇಷ ಬಸ್ ಟಿಕೆಟ್ ಕೇವಲ 5 ರೂ.
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ಎಲ್ಲವನ್ನೂ ನೋಡು
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಮುಂದಿನ ಸುದ್ದಿ
'ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಮೆಂಟಲ್'
Show comments