ಸುಮಲತಾ ಬೆಂಬಲ ಯಾರಿಗೆ?

Webdunia
ಮಂಗಳವಾರ, 19 ನವೆಂಬರ್ 2019 (10:41 IST)
ಮಂಡ್ಯ : ಕೆ.ಆರ್ ಪೇಟೆ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಸಂಸದೆ ಸುಮಲತಾ ಬೆಂಬಲ ಯಾರಿಗೆ? ಕಾಂಗ್ರೆಸ್ ಗೆ ಬೆಂಬಲ ನೀಡಲಿದ್ದಾರಾ? ಅಥವಾ ಬಿಜೆಪಿಗೆ ಬೆಂಬಲ ನೀಡಲಿದ್ದಾರಾ? ಎಂಬ ವಿಚಾರ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.




ಸದ್ಯ ಮಂಡ್ಯ ಜಿಲ್ಲೆಯ ಸ್ಟಾರ್ ಪ್ರಚಾರಕಿ ಆಗಿರುವ ಸುಮಲತಾ ಪ್ರಚಾರದ ನಿರೀಕ್ಷೆಯಲ್ಲಿ ಎರಡು ಪಕ್ಷದ ಅಭ್ಯರ್ಥಿಗಳು ಕಾದುಕುಳಿತಿದ್ದು, ಆದರೆ ಸುಮಲತಾ ಬೆಂಬಲ ವಿಚಾರವನ್ನು ಇನ್ನೂ ನಿಗೂಢವಾಗಿ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ.


ಈಗಾಗಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದಿದ್ರೂ, ಸುಮಲತಾ ಇನ್ನು ಬೆಂಬಲದ ಬಗ್ಗೆ ಗುಟ್ಟು ಬಿಟ್ಟುಕೊಟ್ಟಿಲ್ಲ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಬೆಂಬಲದ ಬಗ್ಗೆ ಜನಾಭಿಪ್ರಾಯ ಕೇಳಿ ನಿರ್ಧರಿಸುವುದಾಗಿ ಹೇಳಿದ ಸಂಸದೆ ಇದುವರೆಗೂ ಜನಾಭಿಪ್ರಾಯ ಕೇಳಿಲ್ಲ, ಹಾಗಾದ್ರೆ ಸುಮಲತಾ  ಯಾವ ಪಕ್ಷದ ಋಣ ತೀರಿಸುತ್ತಾರೆ? ತಟಸ್ಥರಾಗಿ ಉಳೀತಾರಾ, ಒಂದು ಪಕ್ಷದ ಅಭ್ಯರ್ಥಿಯಾಗಿ ನಿಲ್ತಾರಾ? ಎಂಬ ಚರ್ಚೆ ಎಲ್ಲಾ ಕಡೆ ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುದ್ಧ ಪ್ರಾರಂಭವಾಗುತ್ತೆ ಅಂತ ಯಾರು ನಿರೀಕ್ಷಿಸಿದ್ರು: ಎಲ್ ಪಿಜಿ ಅಭಾವಕ್ಕೆ ವಿಜಯೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಬ್ಬಿಣದ ಸ್ಟ್ಯಾಂಡ್ ವಿದ್ಯುತ್ ವೈರ್ ಗೆ ತಗುಲಿ ಸುಟ್ಟು ಕರಕಲಾದ ಇಬ್ಬರು ನೌಕರರು: ಭಯಾನಕ video

ಹನುಮಾನ್ ಭಜನೆ ಕೇಳಿ ಮನುಷ್ಯರಂತೆ ಕುಣಿದ ಮಂಗ: ಆಂಜನೇಯಸ್ವಾಮಿಯೇ ಬಂದನೇ Video

ನನಗೂ ಹಸಿವು ಎನ್ನುವುದು ಮರೆತೇ ಹೋಗಿತ್ತು: ಕಣ್ಣೀರು ಹಾಕಿದ ಡೆಲಿವರಿ ಬಾಯ್: ಮನಕಲಕುವ ವಿಡಿಯೋ

ಮುಂದಿನ ಸುದ್ದಿ
Show comments