Webdunia - Bharat's app for daily news and videos

Install App

ಬೆಂಗಳೂರಿಗರು ಇಂದು ಸಂಜೆಯೂ ಮನೆಯೊಳಗೇ ಇರಿ!

Webdunia
ಶನಿವಾರ, 9 ಸೆಪ್ಟಂಬರ್ 2017 (10:31 IST)
ಬೆಂಗಳೂರು: ನಿನ್ನೆ ರಾತ್ರಿ ಸುರಿದ ಮಹಾ ಮಳೆಗೆ ರಾಜ್ಯ ರಾಜಧಾನಿಯಲ್ಲಿ ಎಷ್ಟೆಲ್ಲಾ ಅವಾಂತರ ಸೃಷ್ಟಿಯಾಗಿದೆ ಎಂದು ನೀವು ನೋಡಿದ್ದೀರಿ. ಇಂದೂ ಮಧ್ಯಾಹ್ನದ ನಂತರ ಮತ್ತೆ ಮಹಾ ಮಳೆಯಾಗುವ ಸಾಧ್ಯತೆಯಿದೆ.

 
ಇಂದು ಮಧ್ಯಾಹ್ನದ ನಂತರವೂ ಬೆಂಗಳೂರಲ್ಲಿ ಮಹಾ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರನ್ ಮೇತ್ರಿ ಹೇಳಿದ್ದಾರೆ. ಉತ್ತರ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನಲೆಯಲ್ಲಿ ಮತ್ತೆ ಮಳೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ನಿನ್ನೆಯ ಮಳೆಗೆ ನಾಲ್ವರು ಜೀವ ಕಳೆದುಕೊಂಡಿದ್ದರು. ಅಲ್ಲದೆ, ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜನ ಜೀವನ ಅಕ್ಷರಶಃ ನರಕ ಸದೃಷವಾಗಿದೆ. ಇಂದು ಮತ್ತೆ ಮಳೆಯಾದರೆ ಇನ್ನೆಷ್ಟು ಅನಾಹುತವಾಗುತ್ತೋ? ಹಾಗಾಗಿ ಇಂದು ಸಂಜೆಯೂ ಆದಷ್ಟು ಮಳೆಗೆ ಹೊರ ಹೋಗುವ ದುಸ್ಸಾಹಸ ಮಾಡದಿರಿ.

ಇದನ್ನೂ ಓದಿ.. ಗೌರಿ ಲಂಕೇಶ್ ಹತ್ಯೆ ತನಿಖೆ ಎಲ್ಲೀವರೆಗೆ ಬಂತು?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ಹಿಂದೂ ರಾಷ್ಟ್ರ ಮಾಡಿದರೆ ಸಮಾನತೆ ಇರಲ್ಲ, ಶೋಷಣೆ ಹೆಚ್ಚಾಗುತ್ತದೆ: ಯತೀಂದ್ರ ಸಿದ್ದರಾಮಯ್ಯ

ಕಿತ್ತು ತಿನ್ನಬೇಡವೋ... ಮರಿ ಆನೆಗೆ ಬುದ್ಧಿ ಕಲಿಸಿದ ತಾಯಿ ಆನೆ, ಇದು ನಮಗೂ ಪಾಠ Video

Karnataka Weather: ಕರ್ನಾಟಕ ಈ ಭಾಗಗಳಲ್ಲಿ ಇಂದೂ ಭಾರೀ ಮಳೆ ನಿರೀಕ್ಷೆ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಮುಂದಿನ ಸುದ್ದಿ
Show comments