Select Your Language

Notifications

webdunia
webdunia
webdunia
webdunia

ಪಿಯು ಪರೀಕ್ಷೆ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪಿಯುಸಿ
ಬೆಂಗಳೂರು: ಕರ್ನಾಟಕ ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಿದೆ.


ಪ್ರಥಮ ಪಿಯು ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶಕ್ಕಾಗಿ result.bspucpa.com  ಎಂಬ ವೆಬ್ ಸೈಟ್ ವಿಳಾಸವನ್ನು ಕ್ಲಿಕ್ ಮಾಡಿ ನಿಮ್ಮ ರಿಜಿಸ್ಟರ್ ನಂಬರ್ ದಾಖಲಿಸಿ ಫಲಿತಾಂಶ ಪಡೆಯಬಹುದು. ಇದಲ್ಲದೆ ವಿದ್ಯಾರ್ಥಿಗಳ ಅಥವಾ ಪೋಷಕರ ರಿಜಿಸ್ಟರ್ಡ್ ಮೊಬೈಲ್ ಸಂಖ್ಯೆಗೆ ನೇರವಾಗಿ ಪರೀಕ್ಷೆ ಫಲಿತಾಂಶ ಒದಗಿಸಲೂ ಪಿಯು ಪರೀಕ್ಷಾ ಮಂಡಳಿ ವ್ಯವಸ್ಥೆ ಮಾಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ