Webdunia - Bharat's app for daily news and videos

Install App

ಇಂದು ಲಾಲ್ ಬಾಗ್ ಬಂದ್

Webdunia
ಬುಧವಾರ, 30 ಆಗಸ್ಟ್ 2023 (13:42 IST)
ಇಂದು ಮಧ್ಯಾಹ್ನ 2ರಿಂದ ಸಂಜೆ 5.30ರ ವರೆಗೂ ಲಾಲ್ ಬಾಗ್ ಬಂದ್ ಆಗಲಿದೆ.ಮಧ್ಯಾಹ್ನ 2 ರಿಂದ ಸಂಜೆ 5.30ರ ವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಭಂಧ ವಿಧಿಸಲಾಗಿದೆ.ಪಾರ್ಕ್ ಗೆ ಜಿ-20 ಶೃಂಗ ಸಭೆಯ ಗಣ್ಯರ ಭೇಟಿ‌ ಹಿನ್ನೆಲೆ ಸಾರ್ವಜನಿಕ ಪ್ರವೇಶ ನಿರ್ಬಂಧ ವಿಧಿಸಿದ್ದು,ಭದ್ರತಾ ದೃಷ್ಟಿಯಿಂದ ಸಾರ್ವಜನಿಕರು, ಪ್ರವಾಸಿಗರು, ವಾಯುವಿಹಾರಗಳಿಗೆ ಎಂಟ್ರಿಯಿಲ್ಲ ಎಂದು ಲಾಲ್ ಬಾಗ್ ತೋಟಗಾರಿಕಾ ಉಪ ನಿರ್ದೆಶಕರಿಂದ ಆದೇಶ ಹೊರಡಿಸಲಾಗಿದೆ.ಎಲ್ಲರೂ ಸಹಕರಿಸುವಂತೆ ಲಾಲ್ ಬಾಗ್ ತೋಟಗಾರಿಕಾ ಇಲಾಖೆಯಿಂದ ಮನವಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಡೇರದ 5G ನೆಟ್‌ವರ್ಕ್ ಬೇಡಿಕೆ, ಗ್ರಾಮಕ್ಕೆ ಬಂದ ಜಿಯೋ ಉದ್ಯೋಗಿಯನ್ನು ಗ್ರಾಮಸ್ಥರು ಏನ್ ಮಾಡಿದ್ರು ನೋಡಿ, Video

ಮೂರು ವರ್ಷದ ಹಿಂದೆಯೇ BRICSಗೆ ಸೇರಲು ಪಾಕ್ ಅರ್ಜಿ ಸಲ್ಲಿಸಿದ್ದರು ಸಿಗದ ಸದಸ್ಯತ್ವ, ಯಾಕೆ ಗೊತ್ತಾ

ಸಾಲು ಸಾಲು ರಜೆಗೆ ಊರಿನತ್ತ ಜನ, ಇಡೀ ಬೆಂಗಳೂರೇ ಖಾಲಿಯಾದ ಹಾಗಿದೆ, Video

Karnataka Weather: ಉರಿಬಿಸಿಲಿಗೆ ಸುಸ್ತಾಗಿದ್ದ ಜನತೆ ಯಾವಾಗ ಮಳೆ ನಿರೀಕ್ಷಿಸಬಹುದು

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಮುಂದಿನ ಸುದ್ದಿ
Show comments