Webdunia - Bharat's app for daily news and videos

Install App

ಇಂದು ಜೆಡಿಎಸ್ ಸಮಾವೇಶ, ಯಾರೆಲ್ಲಾ ಬರ್ತಾರೆ ಗೊತ್ತಾ...?

Webdunia
ಭಾನುವಾರ, 10 ಡಿಸೆಂಬರ್ 2017 (06:20 IST)
ತುಮಕೂರು: ತುಮಕೂರಿನಲ್ಲಿಂದು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ರಾಜ್ಯಮಟ್ಟದ ಸಮಾವೇಶ ನಡೆಯಲಿದೆ. ಈ ಸಮಾವೇಶ
ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದೆ.


ಈ ಸಮಾವೇಶದಲ್ಲಿ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ ಹಾಗೂ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿ.ಎಂ ಕುಮಾರಸ್ವಾಮಿ, ಜೆಡಿಎಸ್ ನ ಹಿರಿಯ ಮುಖಂಡರು  ಭಾಗಿಯಾಗಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರ ನಿರೀಕ್ಷೆ ಇದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments