ಟೊಮ್ಯಾಟೊ ಬೆಲೆ ಏರಿಕೆ

Webdunia
ಮಂಗಳವಾರ, 3 ಮೇ 2022 (20:47 IST)
ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಟೊಮ್ಯಾಟೊ ಬೆಳೆಗೆ ತೀವ್ರ ಹಾನಿಯಾಗಿದ್ದರಿಂದ ಟೊಮ್ಯಾಟೊ ಬೆಲೆ ಏರಿಕೆಯಾಗಿದೆ. ಪ್ರತಿ ಕೆ.ಜಿ.ಗೆ 40-50 ಇದ್ದ ಉತ್ತಮ ಗುಣಮಟ್ಟದ ಟೊಮ್ಯಾಟೊ ಈಗ 70ಕ್ಕೆ ಏರಿಕೆಯಾಗಿದೆ..ನಗರಕ್ಕೆ  ಪ್ರತಿದಿನ ವಿವಿಧ ಕಡೆಗಳಿಂದ 60-70 ಲಾರಿ ಟೊಮ್ಯಾಟೊ ಬೆಂಗಳೂರಿಗೆ ಬರುತ್ತಿತ್ತು. ಇದೀಗ ಇಳುವರಿ ಕಡಿಮೆಯಾಗಿದ್ದರಿಂದ ಕೇವಲ 20ರಿಂದ 30 ಲೋಡ್‌ಗಳಲ್ಲಿ ಬರುತ್ತಿದೆ. ಪ್ರಸ್ತುತ ಮಹಾರಾಷ್ಟ್ರ ನಾಸಿಕ್‌ನಿಂದ ಟೊಮಟೋ ಬೆಂಗಳೂರಿಗೆ ಬರುತ್ತಿರುವ ಕಾರಣ ಬೆಲೆ ಕೊಂಚ ನಿಯಂತ್ರಣದಲ್ಲಿದೆ. ಇಲ್ಲವಾದಲ್ಲಿ ಪ್ರತಿ ಕೆ.ಜಿ .100ಕ್ಕೆ ತಲುಪುತ್ತಿತ್ತು ಎಂದು ಹಣ್ಣು ಮತ್ತು ತರಕಾರಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಗೋಪಿ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments