Select Your Language

Notifications

webdunia
webdunia
webdunia
webdunia

ನಾಳೆ SSLC ಫಲಿತಾಂಶ ಪ್ರಕಟ

sslc
2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಮುಖ್ಯಮಂತ್ರಿ ಜೊತೆ ವಿಡಿಯೋ ಕಾನ್ಪರೆನ್ಸ್ ನಲ್ಲಿ ಚರ್ಚೆ ನಡೆಸಿದ ಬಳಿಕ ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ.
ಪ್ರಸ್ತುತ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರೂ ಖಾತೆ ಹಂಚಿಕೆ ಆಗದ ಕಾರಣ ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ.ಇದೇ ವೇಳೆ ಶಾಲೆ ಪ್ರಾರಂಭಿಸುವ ದಿನಾಂಕ ಘೋಷಣೆ ಸಾಧ್ಯತೆ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಾಯ್ತನ, ಕೆರಿಯರ್ ಒಟ್ಟಿಗೆ ನಿಭಾಯಿಸೋ ಕಷ್ಟ ಹೆಣ್ಣಿಗಷ್ಟೇ ಗೊತ್ತು ಎಂದ ಕೋರ್ಟ್