ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

Webdunia
ಭಾನುವಾರ, 8 ಆಗಸ್ಟ್ 2021 (21:57 IST)
ಎಸ್​​ ಎಸ್​ ಎಲ್​ ಸಿ ಫಲಿತಾಂಶ ಪ್ರಕಟಿಸುವುದಕ್ಕೆ ಈಗಾಗಲೇ ಮಹೂರ್ತ ಫಿಕ್ಸ್  ಮಾಡಲಾಗಿದೆ.  ನಾಳೆ  ಮಧ್ಯಾಹ್ನ 3 .30 ಕ್ಕೆ ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಘೋಷಣೆ ಮಾಡಿದೆ. ಜೂನ್ 19 ಮತ್ತು 22 ರಂದು ಕೊರೋನ ಕಾರಣದಿಂದ ಕೆ ಪಿ ಎಸ್ ಸಿ ಮಾದರಿ ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ. ಇನ್ನೂ ಈ ಬಾರಿ 99.65% ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಿದ್ರು. 8.71 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ನಲಿ‌ ಕೊರೊನಾ ಆತಂಕದಿಂದ ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯ  ಫಲಿತಾಂಶ ನೂತನ ಸಚಿವರಿಂದ ನಾಳೆ ಘೋಷಣೆಯಾಗಲಿದೆ.ಇನ್ನೂ  ಫಲಿತಾಂಶವನ್ನ ಕರ್ನಾಟಕ ಸರ್ಕಾರದ ಅಧಿಕೃತ ವೆಬ್​ಸೈಟ್ sslc.karnataka.gov.in ಲ್ಲಿ  ನೋಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಟ್ಟೆಗೆ ಬಂದ ಅತಿಥಿಯನ್ನು ನೋಡಿ ಬೆಚ್ಚಿಬಿದ್ದ ಪಶ್ಚಿಮ ಬಂಗಾಲದ ಜನ Video

ಮಹಿಳೆಯರೇ ಎಚ್ಚರ: ಹೇರ್ ಸ್ಟೈಲಿಂಗ್ ಮಾಡಲು ಕೂತ ಮಹಿಳೆಗೆ ಶಾಕ್ ತಗುಲಿ ಏನಾಯ್ತು ನೋಡಿ Video

ತಮಿಳುನಾಡು, ಪಶ್ಚಿಮ ಬಂಗಾಲದಲ್ಲಿ ಮೊದಲ ಹಂತದ ಮತದಾನ ಶುರು

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ರಣ ಬಿಸಿಲು

ಗುರುವಾರ ಮಧ್ಯಾಹ್ನ 12 ಗಂಟೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಏಲ್ಲಿ ಸಿಗಲಿದೆ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments