ವ್ಯಾಪಾರಿಗಳಿಗೂ ಮಳೆ ಕಾಟ

Webdunia
ಸೋಮವಾರ, 8 ಆಗಸ್ಟ್ 2022 (16:03 IST)
ನಗರದ ವಿದ್ಯಾಗಿರಿ, ನವನಗರ, ಹಳೇ ಬಾಗಲಕೋಟೆ ಪಟ್ಟಣದಲ್ಲಿ ಅಧಿಕ ಮಳೆಯಾಗಿದ್ದು, ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆಯಲ್ಲಿಯೇ ತರಕಾರಿ ಮಾರಾಟಕ್ಕೆ ಮಾರುಕಟ್ಟೆಗೆ ವ್ಯಾಪಾರಸ್ಥರು ಬಂದಿದ್ದು, ಅಧಿಕ ಮಳೆಯಿಂದ ಗ್ರಾಹಕರಿಲ್ಲದೆ ವ್ಯಾಪಾರಸ್ಥರು ಪರದಾಡಿದ್ರು. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಇನ್ನೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಜನರಿಗೆ ರಾಜ್ಯದ ಆರ್ಥಿಕ ಪರಿಸ್ಥಿತಿಯ ನೈಜ ಚಿತ್ರಣ ತಿಳಿಸಲು ಬಿ.ವೈ.ವಿಜಯೇಂದ್ರ ಆಗ್ರಹ

Video: ನಾಲ್ಕು ವರ್ಷದ ಮಗುವನ್ನು ರಾಕ್ಷಸನಂತೆ ನೆಲಕ್ಕೆ ಬಡಿದು ಕ್ರೌರ್ಯ ಮೆರೆದ ನೆರೆಮನೆಯಾತ

Video: ಪೆಟ್ರೋಲ್ ಬಂಕ್ ನಲ್ಲಿ ಡೀಸೆಲ್ ನಿಂದ ಕಾರು ತೊಳೆದು ಶೋ ಆಫ್ ಮಾಡಿದ ಭೂಪ

ಎಲ್ ಪಿಜಿ ಸಿಲಿಂಡರ್ ಸಿಗದೇ ಜನರ ಪರದಾಟ: ಏನು ಮಾಡಬೇಕು ಗೊತ್ತಾ

ಮುಂದಿನ ಸುದ್ದಿ
Show comments