Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸಿಡಿದೆದ್ದ ವ್ಯಾಪಾರಿಗಳು

BBMP
ಬಿಬಿಎಂಪಿ  ತನ್ನ ವ್ಯಾಪ್ತಿಯ ನಾಲ್ಕು ವಲಯಗಳಾದ ಪಶ್ಚಿಮ, ಯಲಹಂಕ, ಆರ್.ಆರ್ ನಗರ ಮತ್ತು ದಕ್ಷಿಣ ವಲಯದಲ್ಲಿ ಬೀದಿ ಬದಿ ವ್ಯಾಪಾರಿಗಳ ಜೊತೆಗೆ ರಸ್ತೆ ಬಳಿ ನಿಲ್ಲಿಸಿದ್ದ ಬಿಡಿ ವಾಹನಗಳನ್ನು ಬಿಬಿಎಂಪಿ ಅಧಿಕಾರಿಗಳು ತೆರವು ಮಾಡಿಸುತ್ತಿದೆ.

ಈ ಸಂಬಂಧ ಈಗ ಬೀದಿಬದಿ ವ್ಯಾಪಾರಿಗಳ ಒಕ್ಕೂಟ ಸಂಘಟನೆ ಮುಖಂಡ ಬಾಬು ಸುದ್ದಿಗೋಷ್ಠಿ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಕಾನೂನು ಉಲ್ಲಂಘನೆ ಮಾಡಿ ವ್ಯಾಪಾರಿಗಳನ್ನ ಎತ್ತಂಗಡಿ ಮಾಡ್ತಿದ್ದಾರೆ ಈ ಅಧಿಕಾರಿಗಳ ವಿರುದ್ದ ಎಫ್‌ಐ‌ಆರ್ ಹಾಕಬೇಕು ಎಂದು ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ, ನನ್ನ ಸಂಬಂಧ ಮುಗಿದಿದೆ-ಗಾಲಿ ಜನಾರ್ದನ ರೆಡ್ಡಿ