Daily Horoscope
✕

ರಾಜ್ಯ ಹೆದ್ದಾರಿ 61ರಲ್ಲಿ ಸಂಚಾರ ಬಂದ್..!

Webdunia
ಭಾನುವಾರ, 7 ಆಗಸ್ಟ್ 2022 (20:32 IST)
ರಾಜ್ಯ ಹೆದ್ದಾರಿ 61 ರಲ್ಲಿ ಸಂಚಾರ ಬಂದ್ ಆಗಿದೆ. ವಿಜಯಪುರ ತಾಳಿಕೋಟೆ ಹಾಗೂ ಇತರ ಭಾಗಗಳ ಸಂಪರ್ಕ ಕಡಿತವಾಗಿದ್ದು, 50 ಕ್ಕೂ ಆಧಿಕ ಕಿಲೋ ಮೀಟರ್ ಸುತ್ತು ಹಾಕೋ ಅನಿವಾರ್ಯತೆ ಎದುರಾಗಿದೆ. ಹೊಸ ಸೇತುವೆ ಬಿರುಕು ಬಿಟ್ಟು ವಾಲಿದ ಕಾರಣ ಅದರ ಮೇಲೆ ಸಂಚಾರ ನಿಷೇಧ ಮಾಡಲಾಗಿದೆ.  ಆದರೆ ಕೆಲವರು ಅಪಾಯವನ್ನೂ ಲೆಕ್ಕಿಸದೇ ಶಿಥಿಲವಾದ ಸೇತುವೆ ಮೇಲೆ ಓಡಾಡುತ್ತಿದ್ದಾರೆ. ಡೋಣಿ ನದಿ ಪ್ರವಾಹದಿಂದಾಗಿ ತಾಳಿಕೋಟೆ ಪಟ್ಟಣದ ಹೊರ ಭಾಗದ ಡೋಣಿ ನದಿ ತಟದಲ್ಲಿರೋ ಆಂಜನೇಯ ಸ್ವಾಮಿ ದೇವಸ್ಥಾನ ಜಲಾವೃತವಾಗಿದ್ದು, ದೇವರಿಗೂ ಜಲದಿಗ್ಭಂಧನ ಎನ್ನುವಂತಾಗಿದೆ. ದೇವಸ್ಥಾನದ ಅರ್ಧ ಭಾಗದವರೆಗೂ ಪ್ರವಾಹದ ನೀರು ಆವರಿಸಿಕೊಂಡಿದ್ದು, ಆಂಜನೇಯ ದೇವರ ಮೂರ್ತಿಯ ಭಾಗ ನೀರಲ್ಲಿ ಮುಳುಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments