Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ರೈಲು ಸಂಚಾರ ಸ್ಥಗಿತ

Railway
ಬೆಂಗಳೂರು ನಗರದ ನಾಯಂಡಹಳ್ಳಿ ಯಾರ್ಡ್‌ನಲ್ಲಿ ಥಿಕ್ ವೆಬ್ ಸ್ವಿಚ್‌ಗಳ ಕೆಲಸದ ಅಳವಡಿಕೆ ಕಾರ್ಯಕ್ಕಾಗಿ ಲೈನ್ ಬ್ಲಾಕ್ ತೆಗೆದುಕೊಂಡು ಕೆಳಗಿನ ರೈಲುಗಳ ಸೇವೆಯನ್ನು ರದ್ದುಪಡಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
1)ರೈಲು ಸಂಖ್ಯೆ 06560 ಮೈಸೂರಿನಿಂದ ಚಲಿಸುವ ಮೈಸೂರು- ಕೆಎಸ್‌ಆರ್ ಬೆಂಗಳೂರು ಮೆಮು ರೈಲು 02.11.2021 ಮತ್ತು 11.11.2021 ರಂದು ರದ್ದುಗೊಳಿಸಲಾಗುತ್ತದೆ.
 
2. ರೈಲು ಸಂಖ್ಯೆ 06559 ಕೆಎಸ್‌ಆರ್ ಬೆಂಗಳೂರಿನಿಂದ ಚಲಿಸುವ ಕೆಎಸ್‌ಆರ್ ಬೆಂಗಳೂರು- ಮೈಸೂರು ಮೆಮು ರೈಲು 03.11.2021 ಮತ್ತು 12.11.2021 ರಂದು ರದ್ದುಗೊಳಿಸಲಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗುಡ್ ನ್ಯೂಸ್ ರಾಜ್ಯದ ಎಲ್ಲಾ ಜಿಲ್ಲೆಯಲ್ಲು ಎಂಜಿನಿಯರಿಂಗ್ ಕಾಲೇಜು ಸ್ಥಾಪನೆ ..!!