ಮತ್ತೆ ಬಾಲ ಬಿಚ್ಚಿದ ನಾಡದ್ರೋಹಿ ಎಂಇಎಸ್

Webdunia
ಬುಧವಾರ, 28 ನವೆಂಬರ್ 2018 (19:11 IST)
ಮತ್ತೆ ಬಾಲ ಬಿಚ್ಚಿದ ನಾಡದ್ರೋಹಿ ಎಂಇಎಸ್ ಮುಖಂಡರು ಹೊಸ ಕ್ಯಾತೆ ಶುರುವಿಟ್ಟುಕೊಂಡಿದ್ದಾರೆ.

ಬೆಳಗಾವಿಯಲ್ಲಿ ಮಹಾಮೇಳಾವಾಗೆ ಎಂಇಎಸ್ ಮುಖಂಡರು ಸಿದ್ಧತೆ ನಡೆಸುತ್ತಿದ್ದಾರೆ. ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ವಿರುದ್ಧವಾಗಿ ಮಹಾಮೇಳಾವಾಗೆ ನಿರ್ಧಾರ ಮಾಡಲಾಗಿದೆ.

ನಾವು ಮಹಾರಾಷ್ಟ್ರಕ್ಕೆ ಸೇರಬೇಕೆಂದು ಹೋರಾಟ ಮಾಡುತ್ತಿದ್ದೇವೆ. ಬೆಳಗಾವಿ ಮಹಾರಾಷ್ಟ್ರ ಸೇರಿಸಬೇಕೆಂದು ನಮ್ಮ ಬೇಡಿಕೆಯಿದೆ. ಈಗಾಗಲೇ ಗಡಿ ವಿಚಾರ ಸುಪ್ರೀಂಕೋರ್ಟನಲ್ಲಿದೆ. ಗಡಿ ವಿವಾದ ಇನ್ನೂ ಇತ್ಯರ್ಥವಾಗಿಲ್ಲಾ. ಅದಕ್ಕೂ ಮುಂಚೆ ಕರ್ನಾಟಕ ಸರ್ಕಾರ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ಮಾಡುತ್ತಿದೆ. ಬೆಳಗಾವಿ ಅಧಿವೇಶನಕ್ಕೆ ನಾವು ವಿರೋಧಿಸಿ ಮಹಾಮೇಳಾವಾ ಮಾಡುತ್ತಿದ್ದೇವೆ ಎಂದು ಎಂಇಎಸ್ ಮುಖಂಡರು ಹೇಳಿಕೊಳ್ಳುತ್ತಿದ್ದಾರೆ.

ಮೇಳಾವಾಗೆ ಅನುಮತಿ ನೀಡುವಂತೆ ಜಿಲ್ಲಾಡಳಿತ, ಪೊಲೀಸ್ ಕಮೀಷನರ್ ಗೆ ಮನವಿ ಸಲ್ಲಿಕೆ ಮಾಡಲಾಗಿದೆ. ಮಹಾ ಮೇಳಾವಾಗೆ ಮಹಾರಾಷ್ಟ್ರ ಎಲ್ಲಾ ಪಕ್ಷದ ನಾಯಕರಿಗೆ ಆಹ್ವಾನ ನೀಡಲಾಗಿದೆ. ಕಾಂಗ್ರೆಸ್, ಬಿಜೆಪಿ, ಶಿವಸೇನೆ, ಎನ್.ಸಿ.ಪಿ ಮುಖಂಡರಿಗೆ ಆಹ್ವಾನ ನೀಡಲಾಗಿದೆ. ಮಹಾ ನಾಯಕ ಗೋಪಿನಾಥ್ ಮುಂಡೆ ಬರುವ ಸಾಧ್ಯತೆಯೂ ಇದೆ.
ಚಳಿಗಾಲ ಅಧಿವೇಶನದ ಮೊದಲ ದಿನವೇ ಮಹಾಮೇಳಾವಾಗೆ ಎಂಇಎಸ್ ಹುನ್ನಾರ ನಡೆಸಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳಾ ಮೀಸಲಾತಿ ಜಾರಿಗೊಳಿಸಿದ ಮೋದಿ ಮಾಸ್ಟರ್ ಪ್ಲ್ಯಾನ್ ಏನಿತ್ತು ಎಂದು ರಿವೀಲ್ ಮಾಡಿದ ಬಿಜೆಪಿ

ಹೈದರಾಬಾದ್ ಟು ಹುಬ್ಬಳ್ಳಿ ವಿಮಾನದಲ್ಲಿ ನಿಜಕ್ಕೂ ಆಗಿದ್ದೇನು, ದುರಂತ ತಪ್ಪಿದ್ದು ಹೇಗೆ Video

ಜನಗಣತಿ ಬಳಿಕ ಬೇಕಿದ್ದರೆ ಕ್ಷೇತ್ರ ಮರುವಿಂಗಡಣೆ ಮಾಡಲಿ: ಸಿಎಂ ಸಿದ್ದರಾಮಯ್ಯ

ಉದ್ಯೋಗ ಮೇಳದಿಂದ ಯುವಕರಿಗೆ ಅನುಕೂಲ: ಡಾ. ಸಿ.ಎನ್. ಅಶ್ವತ್ಥನಾರಾಯಣ್

ಎನ್ ಎ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments