Publish Date: Mon, 27 Jun 2022 (21:06 IST)
Updated Date: Mon, 27 Jun 2022 (21:09 IST)
ಕಳೆದ ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯದಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿದ್ದ 16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಳೆದ ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯದಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿದ್ದ 16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜೋಷಿ ಶ್ರೀನಾಥ್ ಮಹದೇವ್-ಎಸ್ಪಿ, ಲೋಕಾಯುಕ್ತ, ಕೆಂ.ಎಂ ಶಾಂತರಾಜ್-ಬೆಸ್ಕಾಂ, ಸಿ.ಕೆ ಬಾಬಾ-ಆಗ್ನೇಯ ವಿಭಾಗ ಡಿಸಿಪಿ, ಸಂಜೀವ್ ಪಾಟೀಲ್-ಬೆಳಗಾಂ ಎಸ್ಪಿ, ಕಲಾ ಕೃಷ್ಣಸ್ವಾಮಿ-ಪೂರ್ವ ಸಂಚಾರಿ ವಿಭಾಗ ಡಿಸಿಪಿ, ಸೇರಿಂದತೆ ಒಟ್ಟು 16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.