Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಇಟಾವಾ ಜಿಲ್ಲೆಯ ಪಚೈಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಬರೌಲಿ ಗ್ರಾಮದಲ್ಲಿ ಹೊಲದಲ್ಲಿ ಉಳುಮೆ ಮಾಡುವಾಗ ಬೆಳ್ಳಿ ನಾಣ್ಯಗಳು ತುಂಬಿದ್ದ ಮಡಿಕೆ ಪತ್ತೆಯಾಗಿದೆ. ಈ ವೇಳೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಟ್ರ್ಯಾಕ್ಟರ್ ಚಾಲಕ ಮತ್ತು ಕಾರ್ಮಿಕರು ನಿಧಿ ಸಮೇತ ಪರಾರಿಯಾಗಿದ್ದಾರೆ.