Webdunia - Bharat's app for daily news and videos

Install App

ನಟಿ ಅಮೂಲ್ಯಗೆ ಅವಳಿ ಗಂಡು ಮಕ್ಕಳು

Webdunia
ಮಂಗಳವಾರ, 1 ಮಾರ್ಚ್ 2022 (14:02 IST)
ಕನ್ನಡದ ನಟಿ ಅಮೂಲ್ಯ ಇಂದು ಬೆಳಗ್ಗೆ 11.45 ಗೆ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ . ಮಕ್ಕಳು ಹಾಗೂ ತಾಯಿ ಅಮೂಲ್ಯ ಅವರು ಆರೋಗ್ಯವಾಗಿದ್ದಾರೆ ಎಂದು ಅಮೂಲ್ಯ ಅವರ ಪತಿ ಜಗದೀಶ್ ಆರ್ ಚಂದ್ರ ಅಭಿಮಾನಿಗಳಿಗೆ ಸಾಮಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇನ್​ಸ್ಟಾಗ್ರಾಂನಲ್ಲಿ ಅಮೂಲ್ಯ ಅವರ ಪತಿ ಜಗದೀಶ್ ಆರ್ ಚಂದ್ರ ಈ ಸಂತೋಷದ ಸುದ್ದಿಯ ಬಗ್ಗೆ ಬರೆದುಕೊಂಡಿದ್ದಾರೆ . ದಂಪತಿಗಳ ಈ ಪಯಣದಲ್ಲಿ ಜತೆ ನಿಂತ ಎಲ್ಲರಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದ್ದಾರೆ . ನಟಿ ಅಮೂಲ್ಯ ಅವರು ಜಯನಗರದ ಕ್ಲೈಡ್ ನೈಟ್ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 11.45 ಕ್ಕೆ ಮಕ್ಕಳಿಗೆ ಜನ್ಮ ನೀಡಿದ್ದಾರೆ ಎನ್ನಲಾಗಿದೆ .
 
ಇನ್ನು , ನಟಿ ಆಶಿಕಾ ರಂಗನಾಥ್ , ಅದ್ವಿತಿ ಶೆಟ್ಟಿ , ಹರ್ಷಿಕಾ ಪೂಣಚ್ಚ , ಸೋನು ಗೌಡ ಸೇರಿ ಹಲವಾರು ಸ್ಯಾಂಡಲ್​ವುಡ್ ಮಂದಿ ಈ ಮುದ್ದಾದ ದಂಪತಿಗೆ ಹಾಗೂ ಅವರ ಮಕ್ಕಳಿಗೆ ಶುಭ ಹಾರೈಸಿದ್ದಾರೆ . ಸದ್ಯ ನಟಿಯ ಪತಿ ಮಾಹಿತಿ ಹಂಚಿಕೊಂಡ ಪೋಸ್ಟ್​ಗೆ ಸಾವಿರ ಸಾವಿರ ಲೈಕ್ಸ್, ಕಾಮೆಂಟ್​ಗಳು ಬರುತ್ತಿದ್ದು, ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments