ಬಿಜೆಪಿ ವಿರುದ್ಧ ಟ್ವೀಟ್ ನಲ್ಲಿ ವಾಗ್ದಾಳಿ –ಎಂ.ಬಿ. ಪಾಟೀಲ್

Webdunia
ಮಂಗಳವಾರ, 24 ಜನವರಿ 2023 (20:23 IST)
ಅಧಿಕಾರದಲ್ಲಿದ್ದಾಗ ಎಂ.ಬಿ ಪಾಟೀಲ್ ವೀರಶೈವ- ಲಿಂಗಾಯತರ ನಡುವೆ ಕಂದಕ ಸೃಷ್ಟಿಸಿದರೆಂಬ ಬಿಜೆಪಿ ಟ್ವೀಟ್ ಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ತಿರುಗೇಟು ಕೊಟ್ಟಿದ್ದಾರೆ. ಬಳಸಿ ಬಿಸಾಡುವ ನಿಮ್ಮ ತಂತ್ರಕ್ಕೆ ಬಲಿಯಾಗದೇ ಉಳಿದವರುಂಟೇ . ನಿಮ್ಮದು ಬಳಸಿಕೊಂಡು ಬಿಸಾಡುವ ನೀತಿ.ಪಕ್ಷವನ್ನು ಕಟ್ಟಿ, ಅಧಿಕಾರಕ್ಕೆ ತಂದವರನ್ನು ಅವಮಾನಿಸಿ, ಜೈಲಿಗಟ್ಟಿ, ಅಧಿಕಾರ ಕಸಿದು ಅವರ ಮೇಲೆಲ್ಲಾ ರೇಡ್ ಭಾಗ್ಯ ಮಾಡಿಸಿದ ನಿಮ್ಮ ಲಿಂಗಾಯತ ಪ್ರೇಮ ಎಲ್ಲರಿಗೂ ತಿಳಿದಿದೆ. ಯಡಿಯೂರಪ್ಪ ವಿರುದ್ಧ ಯತ್ನಾಳ್, ಯತ್ನಾಳ್ ವಿರುದ್ಧ ನಿರಾಣಿ, ನಿರಾಣಿ ವಿರುದ್ಧ ಬೊಮ್ಮಾಯಿ, ಬೊಮ್ಮಾಯಿ ವಿರುದ್ಧ ಶೆಟ್ಟರ್ ಹೀಗೆ ಲಿಂಗಾಯತ ನಾಯಕರು ಕಚ್ಚಾಡುವಂತೆ ಮಾಡಿರುವ ನಿಮ್ಮ ಹಿಡನ್ ಅಜಂಡಾ ಏನು ಮನುವಾದಿಗಳೇ ಎಂದು ಬಿಜೆಪಿ ವಿರುದ್ಧ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಕ್ಯಾಬಿನೆಟ್ ಬದಲಾವಣೆ: ಯಾರನ್ನು ಕೈ ಬಿಡಬಹುದು, ಯಾರಿಗೆ ಸಚಿವ ಸ್ಥಾನ ಸಿಗಬಹುದು ಇಲ್ಲಿದೆ ಪಟ್ಟಿ

ಈ ಒಬ್ಬ ಅಧಿಕಾರಿ ಇಲ್ಲದೇ ಹೋಗಿದ್ದರೆ ಹಳ್ಳ ಹಿಡಿಯಿತ್ತಿತ್ತು ಕೇತನ್ ಅಗರ್ವಾಲ್ ಮರ್ಡರ್ ಕೇಸ್

ಬರಿಗೈಯಿಂದ ಎಟಿಎಂ ಒಳಹೊಕ್ಕಿದ್ದ ಕಳ್ಳರನ್ನು ಸೆರೆಹಿಡಿದ ಮಹಾರಾಷ್ಟ್ರ ಪೊಲೀಸರ ರೋಚಕ ಕಾರ್ಯಾಚರಣೆ Video

ವಿಚ್ಛೇದನಕ್ಕೆ ಮುನ್ನ ಎಲ್ಲಾ ಆಸ್ತಿ ತಾಯಿಗೆ ಟ್ರಾನ್ಫರ್ ಮಾಡಿದ್ದ ಪತಿ: ಪತ್ನಿಯ ರಿಯಾಕ್ಷನ್ ಹೇಗಿತ್ತು ನೋಡಿ Video

ಓಪನ್ ಕಿಟಿಕಿ ಬಳಿ ಮಗುವನ್ನು ಕೂರಿಸಿದ ತಾಯಿ: ಮುಂದಾಗಿದ್ದು ಘೋರ ದುರಂತ Video

ಮುಂದಿನ ಸುದ್ದಿ
Show comments