Webdunia - Bharat's app for daily news and videos

Install App

ಒಬ್ಬಳೇ ಹುಡುಗಿಗಾಗಿ ಕಿತ್ತಾಡಿದ ಇಬ್ಬರು ಹುಡುಗರು ಹೀಗೆ ಮಾಡೋದಾ

Webdunia
ಸೋಮವಾರ, 25 ನವೆಂಬರ್ 2019 (19:34 IST)
ಒಬ್ಬಳನ್ನೇ ಪ್ರೀತಿಸುತ್ತಿದ್ದ ಇಬ್ಬರು ಹುಡುಗರು ಮಾಡಬಾರದ್ದನ್ನು ಮಾಡಿದ್ದಾರೆ.


ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಇಬ್ಬರು ಸ್ನೇಹಿತರು ಲವ್ ಮಾಡ್ತಿದ್ದರು. ಆದರೆ ಹುಡುಗಿ ವಿಷ್ಯ ಗೆಳೆತನಕ್ಕೆ ಕೊಳ್ಳಿ ಇಟ್ಟಿದ್ದಲ್ಲದೇ ಗೆಳೆಯನೊಬ್ಬನ ಕಥೆ ಫಿನಿಷ್ ಮಾಡಿದೆ.

ಕೊಲೆಯಾದ ಪ್ರದೀಪ್ ಎಂಬಾತನನ್ನು ನೋಡಲು ವಿಜಯ್ ಬಂದಿದ್ದರು. ಬೆಂಗಳೂರಿನ ಕಾಮಾಕ್ಷಿ ಪಾಳ್ಯದ ಸಣ್ಣಕ್ಕಿ ಬಯಲಿನಲ್ಲಿ ಲವ್ ಮ್ಯಾಟರ್ ಗೆ ಇಬ್ಬರೂ ಕಿತ್ತಾಡಿಕೊಂಡಿದ್ದಾರೆ.

ಆಗ ವಿಜಯ್ ತನ್ನ ಗೆಳೆಯನಾದ ಪ್ರದೀಪ್ (25) ನನ್ನು ಕೊಲೆ ಮಾಡಿದ್ದಾನೆ.  ಹುಡುಗಿಯ ಪ್ರೀತಿ ವಿಷಯಕ್ಕೆ ಯುವಕ ಅಮಾನುಷವಾಗಿ ಕೊಲೆಯಾಗಿ ಹೋಗಿದ್ದಾನೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments