Publish Date: Mon, 06 Nov 2023 (16:00 IST)
Updated Date: Mon, 06 Nov 2023 (18:57 IST)
ರೈಲ್ವೆ ಸಚಿವಾಲಯ ವಂದೇ ಭಾರತ್ ಎಕ್ಸ್ಪ್ರೆಸ್ ನೀಲಿ ಬಣ್ಣವನ್ನು ಮಾತ್ರ ಹೊಂದಿತ್ತು. ಆದರೆ ಇದೀಗ ವಂದೇ ಭಾರತ್ ಎಕ್ಸ್ಪ್ರೆಸ್ ಕಿತ್ತಳೆ ಬಣ್ಣದು ಕೂಡ ಬಂದಿದೆ. ಈ ಎರಡು ಬಣ್ಣ ರೈಲುಗಳು ಕೇರಳದಲ್ಲಿ ಸಂಚರಿಸಿದ್ದು. ಈ ಫೋಟೋವನ್ನು ಭಾರತೀಯ ರೈಲ್ವೆ ಸಚಿವಾಲಯ ತನ್ನ ಎಕ್ಸ್ನಲ್ಲಿ ಹಂಚಿಕೊಂಡಿದೆ.