ಮಾಜಿ ಶಾಸಕರಾದ ಎಲ್.ಆರ್.ಶಿವರಾಮೇಗೌಡ ಮತ್ತು ಸುರೇಶ್ ಗೌಡ ಇಂದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಪಕ್ಷಕ್ಕೆ ಆಗಮಿಸಿದ ನಾಯಕರಿಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಶಾಲು, ಹೂಗುಚ್ಚ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ, ಸಂಸದ ಪುಟ್ಟರಾಜು, ಪರಿಷತ್ ಉಪಸಭಾಪತಿ ಮರಿತಿಬ್ಬೆಗೌಡ ಸೇರಿದಂತೆ ಇತರ ಮುಖಂಡರ ಸಮ್ಮುಖದಲ್ಲಿ ಎಲ್.ಆರ್.ಶಿವರಾಮೇಗೌಡ ಮತ್ತು ಸುರೇಶ್ ಗೌಡ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಇಬ್ಬರು ಮಾಜಿ ಶಾಸಕರು ಜೆಡಿಎಸ್‌ಗೆ ಸೇರ್ಪಡೆ
Two congress Ex- MLA's joined jds party
ಜೆಡಿಎಸ್ ಪಕ್ಷ, ಎಚ್.ಡಿ.ದೇವೇಗೌಡ, ಕುಮಾರಸ್ವಾಮಿ, jds party, h.d.devegowda, kumarswamy,
ಮಂಡ್ಯ: ಮಾಜಿ ಶಾಸಕರಾದ ಎಲ್.ಆರ್.ಶಿವರಾಮೇಗೌಡ ಮತ್ತು ಸುರೇಶ್ ಗೌಡ ಇಂದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಪಕ್ಷಕ್ಕೆ ಆಗಮಿಸಿದ ನಾಯಕರಿಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಶಾಲು, ಹೂಗುಚ್ಚ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ, ಸಂಸದ ಪುಟ್ಟರಾಜು, ಪರಿಷತ್ ಉಪಸಭಾಪತಿ ಮರಿತಿಬ್ಬೆಗೌಡ ಸೇರಿದಂತೆ ಇತರ ಮುಖಂಡರ ಸಮ್ಮುಖದಲ್ಲಿ ಎಲ್.ಆರ್.ಶಿವರಾಮೇಗೌಡ ಮತ್ತು ಸುರೇಶ್ ಗೌಡ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.