ಇಬ್ಬರು ದಲಿತರ ಹತ್ಯೆಗೈದ 13 ಮಂದಿ ಬಂಧನ

Webdunia
ಸೋಮವಾರ, 25 ಏಪ್ರಿಲ್ 2022 (16:23 IST)

ಗುಬ್ಬಿ ತಾಲೂಕಿನ ಪೆದ್ದನಹಳ್ಳಿ ಗ್ರಾಮದ ಇಬ್ಬರು ದಲಿತ ಯುವಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತ ಪೊಲೀಸರು 13 ಮಂದಿಯನ್ನು ಬಂಧಿಸಿದ್ದಾರೆ.

ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಗೆ ಸಂಬಂಧಿಸಿದ ವಿವಿಧ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಅವರೆಲ್ಲರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಪ್ರಮುಖ ಆರೋಪಿ ನಂದೀಶ್ ಎಂಬಾತನ ಜೊತೆ ಸೇರಿದ ಇತರ ಆರೋಪಿಗಳು ಗಿರೀಶ್ ಮೂಡಲಗಿರಿಯಪ್ಪ ಮತ್ತು ಗಿರೀಶ್ ಕೆಂಪಣ್ಣ ಎಂಬುವರನ್ನು ಹತ್ಯೆ ಮಾಡಿದ್ದರು.

ಗಿರೀಶ್ ಮೂಡಲಗಿರಿಯಪ್ಪ ಅವರ ಮನೆಗೆ ಬಂದಿದ್ದ ನಂದೀಶ್ ಗ್ರಾಮದ ಹೊರವಲಯಕ್ಕೆ ಕರೆದುಕೊಂಡು ಬಂದಿದ್ದ. ಸಂತ್ರಸ್ತರು ತಪ್ಪಿಸಿಕೊಳ್ಳದಂತೆ ತಡೆಯಲು ಅವರ ಕಾಲುಗಳಿಗೆ ಬೆಂಕಿ ಹಚ್ಚಿದ್ದರು. ಮೂಡಲ ಗಿರಿಯಪ್ಪ ಅವರ ಅಣ್ಣ ಶ್ರೀಧರ್ ಅವರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ, ಎಷ್ಟು ಹೊತ್ತಿಗೆ , ಎಲ್ಲಿ ನೋಡಬಹುದು, ಇಲ್ಲಿದೆ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷ: 10ಸಾವಿರಕ್ಕೂ ಹೆಚ್ಚು ವಿಮಾನ ರದ್ದು

ಸುಡು ಬಿಸಿಲಿದ್ರು ಮೈಸೂರು ಮೃಗಾಲಯದ ಪ್ರಾಣಿಗಳು ಮಾತ್ರ ಫುಲ್ ಜಾಲಿ ಯಾಕೆ ಗೊತ್ತಾ, Video

ಪ್ರಿಯಕರನ ಜೊತೆ ವಾಗ್ವಾದದ ಬಳಿ ಇದ್ದಕ್ಕಿದ್ದಂತೆ ಗಂಗಾ ನದಿಗೆ ಹಾರಿದ ಯುವತಿ: Viral Video

ಗುಜರಾತ್‌ನವರು ಅನಕ್ಷರಸ್ಥರು ಹೇಳಿಕೆಗೆ ಕೊನೆಗೂ ವಿಷಾದ ವ್ಯಕ್ತಪಡಿಸಿದ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments