ದ.ಕ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಶಾಲೆಗಳಿಗೆ ರಜೆ!

Webdunia
ಶನಿವಾರ, 9 ಜೂನ್ 2018 (09:41 IST)
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮತ್ತೆ ವರುಣ ಅಬ್ಬರ ಮುಂದುವರಿದಿದ್ದು, ಕಳೆದೆರಡು ದಿನಗಳಿಂದ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕಳೆದೆರಡು ದಿನಗಳಿಂದ ಭಾರೀ ಮೋಡ ಕವಿದ ವಾತಾವರಣದ ಜತೆಗೆ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮುನ್ನಚ್ಚರಿಕೆಯ ಕ್ರಮವಾಗಿ ಜಿಲ್ಲಾಧಿಕಾರಿಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ.

ಇನ್ನೊಂದೆಡೆ ಎರಡು ದಿನಗಳ ಕಾಲ ಧಾರಾಕಾರ ಮಳೆ, ಗಾಳಿ ಬರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ ಹಿನ್ನಲೆಯಲ್ಲಿ ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಮೊನ್ನೆಯಷ್ಟೇ ಮಂಗಳೂರು ಮಳೆಗೆ ಸಂಪೂರ್ಣ ಮುಳುಗಡೆಯಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದ 1,323.96 ಕೋಟಿ ವಿಶೇಷ ಅನುದಾನ ದುರ್ಬಳಕೆ: ವಿಜಯೇಂದ್ರ ಆರೋಪ

ಮುಂಬೈ: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ, ಓರ್ವ ಸಾವು, ಮೂವರಿಗೆ

ಕ್ಯಾಲಿಫೋರ್ನಿಯ ವಿಶ್ವವಿದ್ಯಾಲಯದಲ್ಲಿ ಅಭ್ಯಾಸ ಮಾಡುತ್ತಿದ್ದ ಕರ್ನಾಟಕ ವಿದ್ಯಾರ್ಥಿ ನಾಪತ್ತೆ

ನಾಳೆ ಮಹಾಶಿವರಾತ್ರಿ ಸಂಭ್ರಮ: ರಾಜ್ಯ ರಾಜಧಾನಿಯಲ್ಲಿ ಮಾಂಸಪ್ರಿಯರಿಗೆ ಬಿಗ್‌ ಶಾಕ್‌

ರಾಜ್ಯ ಸರ್ಕಾರದ ಬಡ್ತಿ ಎಡವಟ್ಟು: ನಿಶ್ಚಲಾನಂದ ಸ್ವಾಮೀಜಿಗಳಿಗೂ ಸಿಕ್ತು ಬಡ್ತಿ

ಮುಂದಿನ ಸುದ್ದಿ
Show comments