Webdunia - Bharat's app for daily news and videos

Install App

ಆಸ್ತಿಗಾಗಿ ಬೀಳಲಿದ್ದ ಎರಡು ಹೆಣಗಳು; ಅದೃಷ್ಟವಶಾತ್ ಪಾರು

Webdunia
ಗುರುವಾರ, 13 ಜೂನ್ 2019 (18:08 IST)
ಆಸ್ತಿ ವಿವಾದದ ಹಿನ್ನಲೆಯಲ್ಲಿ ಇಬ್ಬರ ರೈತರ ಜೊತೆಗೆ ಮಾಜಿ ಯೋಧನ  ಕೊಲೆಗೆ ಯತ್ನ ನಡೆದಿದೆ.

ಈ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಂಜೆ ಹೊಲದಲ್ಲಿ ಎಂದಿನಂತೆ ಕೆಲಸ ಮಾಡುವಾಗ ಮಾರಕಾಸ್ತ್ರಗಳಿಂದ ಉಳಪ್ಪ ಮುಕಾಶಿ, ಅಶೋಕ ಮುಕಾಶಿ, ಮಡಿವಾಳ ಮುಕಾಶಿ, ಅಶೋಕ ಸೇರಿದಂತೆ 15 ಜನರ ಗುಂಪು ಏಕಾಏಕಿ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ಹಲ್ಲೆಗೊಳಗಾದ ಅಶೋಕ ಪಾಟೀಲ, ಶಿವನಗೌಡ ಪಾಟೀಲ ಇಬ್ಬರು ಈಗ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಈ ಕುರಿತು ಕಿತ್ತೂರು ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಕ್ಯಾರೆ ಎನ್ನದ ಕಿತ್ತೂರು ಪೊಲೀಸರ ವಿರುದ್ದ ನೊಂದ ಕುಟುಂಬದವರು ಹಿಡಿಶಾಪ ಹಾಕಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments